Isaiah · chapter 41 · verse 25
Isaiah 41:25 in Kannada
ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
Uttara dikkininda obbanannu naanu ebbisiddene, sooryo dayada kadeyinda avanu nanna hesarannu smarisu vanu; avanu jedimanninanteyoo kumbaaranu mannannu tuliyuvanteyoo adhikaarasthara mele baruvanu.
Isaiah 41:25 in English
- King James Version (KJV)
- I have raised up [one] from the north, and he shall come: from the rising of the sun shall he call upon my name: and he shall come upon princes as [upon] morter, and as the potter treadeth clay.
- World English Bible (WEB)
- “I have raised up one from the north, and he has come, from the rising of the sun, one who calls on my name, and he shall come on rulers as on mortar, and as the potter treads clay.
- American Standard Version (ASV)
- I have raised up one from the north, and he is come; from the rising of the sun one that calleth upon my name: and he shall come upon rulers as upon mortar, and as the potter treadeth clay.
- Bible in Basic English (BBE)
- I have sent for one from the north, and from the dawn he has come; in my name he will get rulers together and go against them; they will be like dust, even as the wet earth is stamped on by the feet of the potter.
- Darby Translation (DBY)
- I have raised up one from the north, and he shall come, — from the rising of the sun, he who will call upon my name; and he shall come upon princes as on mortar, and as the potter treadeth clay.
- Webster's Bible (WBS)
- I have raised up [one] from the north, and he shall come: from the rising of the sun shall he call upon my name: and he shall come upon princes as [upon] mortar, and as the potter treadeth clay.
- Young's Literal Translation (YLT)
- I have stirred up [one] from the north, And he cometh, From the rising of the sun he calleth in My name, And he cometh in [on] prefects as [on] clay, And as a potter treadeth down mire.
Read in context
- 23ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- 24ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.
- 25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- 26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
- 27ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
Cross references
- Isaiah 41:2 ಯೆಶಾಯ 41:2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- 2 Samuel 22:43 2 ಸಮುವೇಲನು 22:43ಆಗ ನಾನು ಅವರನ್ನು ನೆಲದ ಧೂಳಿನ ಹಾಗೆ ಪುಡಿಪುಡಿಮಾಡಿದೆನು; ಬೀದಿಯ ಕೆಸರಿನ ಹಾಗೆ ಅವರನ್ನು ತುಳಿದು ಚದರುವಂತೆ ಮಾಡಿದೆನು.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
- Isaiah 46:10–11 ಯೆಶಾಯ 46:10–11ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ. ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Zechariah 10:5 ಜೆಕರ್ಯ 10:5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- Micah 7:10 ಮೀಕ 7:10ನನ್ನ ಶತ್ರುಗಳು ಸಹ ಅದನ್ನು ನೋಡುವರು; ನಿನ್ನ ದೇವರಾದ ಕರ್ತನು ಎಲ್ಲಿ ಎಂದು ನನಗೆ ಹೇಳಿದವಳನ್ನು ನಾಚಿಕೆಯು ಮುಚ್ಚುವದು; ನನ್ನ ಕಣ್ಣುಗಳು ಅವಳನ್ನು ನೋಡುವವು, ಈಗಲೇ ಬೀದಿಗಳಲ್ಲಿರುವ ಕೆಸರಿನಂತೆ ತುಳಿಯಲ್ಪಡು ವಳು.
- Ezra 1:2–3 ಎಜ್ರನು 1:2–3ಪಾರಸಿಯ ಅರಸನಾದ ಕೋರೆಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾಗಿರುವ ಕರ್ತನು ಭೂಮಿಯ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದಲ್ಲಿರುವ ಯೆರೂಸಲೇಮಿನಲ್ಲಿ ತನಗೆ ಮನೆಯನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು).
- Jeremiah 51:27–29 ಯೆರೆಮೀಯ 51:27–29ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ. ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
- Jeremiah 50:3 ಯೆರೆಮೀಯ 50:3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Isaiah 45:13 ಯೆಶಾಯ 45:13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Hebrew)
- up · H5782עוּר ʻûwr
- north · H6828צָפוֹן tsâphôwn
- come · H857אָתָה ʼâthâh
- rising · H4217מִזְרָח mizrâch
- sun · H8121שֶׁמֶשׁ shemesh
- call · H7121קָרָא qârâʼ
- name · H8034שֵׁם shêm
- come · H935בּוֹא bôwʼ
- princes · H5461סָגָן çâgân
- morter · H2563חֹמֶר chômer
- potter · H3335יָצַר yâtsar
- treadeth · H7429רָמַס râmaç
- clay · H2916טִיט ṭîyṭ