Skip to content
ThuthiThuthiThuthi
Isaiah · chapter 41 · verse 27

Isaiah 41:27 in Kannada

ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

Naanu modalaneyavanaagi cheeyonige igo, ava rannu nodu endu heli, shubha samaachaara taratakkavanannu yeroosalemige anugrahisuvenu.

Isaiah 41:27 in English

King James Version (KJV)
The first [shall say] to Zion, Behold, behold them: and I will give to Jerusalem one that bringeth good tidings.
World English Bible (WEB)
I am the first to say to Zion, ‘Behold, look at them;’ and I will give one who brings good news to Jerusalem.
American Standard Version (ASV)
[I am the] first [that saith] unto Zion, Behold, behold them; and I will give to Jerusalem one that bringeth good tidings.
Bible in Basic English (BBE)
I was the first to give word of it to Zion, and I gave the good news to Jerusalem.
Darby Translation (DBY)
The first, [I said] to Zion, Behold, behold them! and to Jerusalem, I will give one that bringeth glad tidings.
Webster's Bible (WBS)
The first [shall say] to Zion, Behold, behold them: and I will give to Jerusalem one that bringeth good tidings.
Young's Literal Translation (YLT)
First to Zion, Behold, behold them, And to Jerusalem one proclaiming tidings I give,

Read in context

  1. 25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
  2. 26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
  3. 27ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
  4. 28ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
  5. 29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Read all of Isaiah 41

Cross references

Original words (Hebrew)

Isaiah 41:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.