Isaiah · chapter 41 · verse 28
Isaiah 41:28 in Kannada
ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Naanu nodidaaga alli yaaroo illa; naanu avarannu keluva prashnege avaralli ondu maatannu uttarisuva salahegaaranu illave illa.igo, avarellaa vyarthave, avara kaaryagalu shoonyave. Avara kettida vigrahagalu gaali mattu galibiliye.
Isaiah 41:28 in English
- King James Version (KJV)
- For I beheld, and [there was] no man; even among them, and [there was] no counsellor, that, when I asked of them, could answer a word.
- World English Bible (WEB)
- When I look, there is no man, even among them there is no counselor who, when I ask, can answer a word.
- American Standard Version (ASV)
- And when I look, there is no man: even among them there is no counsellor, that, when I ask of them, can answer a word.
- Bible in Basic English (BBE)
- And I saw that there was no man, even no wise man among them, who might give an answer to my questions.
- Darby Translation (DBY)
- And I beheld, and there was no man; even among them, — and there was no counsellor, that, when I asked of them, could answer a word.
- Webster's Bible (WBS)
- For I beheld, and [there was] no man; even among them, and [there was] no counselor, that, when I asked of them, could answer a word.
- Young's Literal Translation (YLT)
- And I see that there is no man, Yea, of these that there is no counsellor, And I ask them, and they return word:
Read in context
- 26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
- 27ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
- 28ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
- 29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
Cross references
- Isaiah 63:5 ಯೆಶಾಯ 63:5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
- Daniel 2:10–11 ದಾನಿಯೇಲನು 2:10–11ಆಗ ಕಸ್ದೀಯರು ಅರಸನಿಗೆ ಉತ್ತರವಾಗಿ--ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕ ದಲ್ಲಿಲ್ಲ; ಆದದರಿಂದ ಯಾವ ಅರಸನಾದರೂ ಯಾವ ಪ್ರಭುವಾದರೂ ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ ಜೋತಿಷ್ಯನಲ್ಲೂ ಕಸ್ದೀಯನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ. ಅರಸನು ಕೇಳುವ ಸಂಗತಿಯು ಅಪರೂಪವಾದದ್ದು ಮತ್ತು ಮಾನವರ ಸಂಗಡ ವಾಸಮಾಡದ ದೇವರುಗಳೇ ಹೊರತು ಇನ್ಯಾರೂ ಅದನ್ನು ಅರಸನ ಮುಂದೆ ತಿಳಿಸಲಾರರು ಅಂದರು.
- Daniel 4:7–8 ದಾನಿಯೇಲನು 4:7–8ಆಗ ಮಂತ್ರಗಾರರು, ಜೋತಿಷ್ಯರು, ಕಸ್ದೀಯರು, ಶಕುನಗಾರರು ಒಳಗೆ ಬಂದರು; ನಾನು ಕನಸನ್ನು ಅವರಿಗೆ ತಿಳಿಸಿದೆನು; ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ. ಕಡೆಯಲ್ಲಿ ನನ್ನ ದೇವರ ಹೆಸರಿನ ಹಾಗೆಯೂ ಬೇಲ್ತೆಶಚ್ಚರನೆಂಬ ಹೆಸರುಳ್ಳವನಾಗಿಯೂ ಪರಿಶುದ್ಧ ದೇವರ ಆತ್ಮವನ್ನು ಹೊಂದಿದವನಾಗಿಯೂ ಇರುವ ದಾನಿಯೇಲನು ನನ್ನ ಮುಂದೆ ಬಂದನು; ಅವನಿಗೆ ನಾನು ಕನಸನ್ನು ತಿಳಿಸಿ ಹೇಳಿದ್ದೇನಂದರೆ--
- Daniel 5:8 ದಾನಿಯೇಲನು 5:8ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹ ವನ್ನು ಓದಲೂ ಅದರ ಅರ್ಥವನ್ನು ಅರಸನಿಗೆ ತಿಳಿ ಸಲೂ ಅವರಿಗೆ ಆಗದೆಹೋಯಿತು.
- Isaiah 50:2 ಯೆಶಾಯ 50:2ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
- Isaiah 40:13–14 ಯೆಶಾಯ 40:13–14ಕರ್ತನ ಆತ್ಮವನ್ನು ನಡಿಸಿದವನೂ ಇಲ್ಲವೇ ಆತನಿಗೆ ಆಲೋಚನಾಕರ್ತನಾಗಿ ಕಲಿಸಿದವನು ಯಾರು? ಆತನು ಯಾವನ ಆಲೋಚನೆಯನ್ನು ಪಡೆದನು. ಆತನಿಗೆ ಉಪದೇಶಿಸಿದವನೂ ನ್ಯಾಯದ ಹಾದಿ ಯನ್ನು ಕಲಿಸಿ, ತಿಳುವಳಿಕೆಯನ್ನು ಆತನಿಗೆ ಬೋಧಿಸಿ, ವಿವೇಕದ ಮಾರ್ಗವನ್ನು ತಿಳಿಸಿದವನು ಯಾರು?
- Isaiah 59:16 ಯೆಶಾಯ 59:16ಯಾವ ಮನುಷ್ಯನೂ ಇಲ್ಲದೆ ಇರುವದನ್ನು ಆತನು ನೋಡಿ, ಮಧ್ಯಸ್ಥಗಾರನು ಇಲ್ಲವೆಂದು ಆಶ್ಚರ್ಯಪಟ್ಟನು; ಆಗ ಆತನ ಬಾಹು ತನಗೋಸ್ಕರ ರಕ್ಷಣೆಯನ್ನೂ ನೀತಿಯನ್ನೂ ತಂದಿತು. ಅದೇ ಆತನನ್ನು ಉದ್ಧಾರಮಾಡಿತು.