Skip to content
ThuthiThuthiThuthi
Isaiah · chapter 41 · verse 3

Isaiah 41:3 in Kannada

ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.

Taanu endoo hejjeyidada maargadalli surakshitavaagi aatanu avarannu hinda ttuttaa hodanu.

Isaiah 41:3 in English

King James Version (KJV)
He pursued them, [and] passed safely; [even] by the way [that] he had not gone with his feet.
World English Bible (WEB)
He pursues them and passes by safely, even by a way that he had not gone with his feet.
American Standard Version (ASV)
He pursueth them, and passeth on safely, even by a way that he had not gone with his feet.
Bible in Basic English (BBE)
He goes after them safely, not touching the road with his feet.
Darby Translation (DBY)
He pursued them, he passed on in safety, by a way he had never come with his feet.
Webster's Bible (WBS)
He pursued them, [and] passed safely; [even] by the way [that] he had not gone with his feet.
Young's Literal Translation (YLT)
He pursueth them, he passeth over in safety A path with his feet he entereth not.

Read in context

  1. 1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
  2. 2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
  3. 3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
  4. 4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
  5. 5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
Read all of Isaiah 41

Cross references

Original words (Hebrew)

Isaiah 41:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.