Isaiah · chapter 41 · verse 4
Isaiah 41:4 in Kannada
ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
Idannellaa nadeyisi neraveri sidavanu aadiyinda talatalaantaragalannu bara maadidavanu yaaru? Kartanaagiruva naane modalaneyavanu antyakaaladalli sangadiganu aagiruvaatane naanu.
Isaiah 41:4 in English
- King James Version (KJV)
- Who hath wrought and done [it], calling the generations from the beginning? I the LORD, the first, and with the last; I [am] he.
- World English Bible (WEB)
- Who has worked and done it, calling the generations from the beginning? I, the LORD, the first, and with the last, I am he.”
- American Standard Version (ASV)
- Who hath wrought and done it, calling the generations from the beginning? I, Jehovah, the first, and with the last, I am he.
- Bible in Basic English (BBE)
- Whose purpose and work was it? His who sent out the generations from the start. I the Lord, the first, and with the last, I am he.
- Darby Translation (DBY)
- Who hath wrought and done [it], calling the generations from the beginning? I, Jehovah, the first; and with the last, I [am] HE.
- Webster's Bible (WBS)
- Who hath wrought and done [it] , calling the generations from the beginning? I the LORD, the first, and with the last; I [am] he.
- Young's Literal Translation (YLT)
- Who hath wrought and done, Calling the generations from the first? I, Jehovah, the first, and with the last I [am] He.
Read in context
- 2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- 3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
- 4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
- 5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
- 6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
Cross references
- Isaiah 48:12 ಯೆಶಾಯ 48:12ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.
- Revelation 22:13 ಪ್ರಕಟನೆ 22:13ನಾನೇ ಅಲ್ಫಾಯೂ ಓಮೆಗವೂ ಆದಿಯೂ ಅಂತ್ಯವೂ ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 44:6–7 ಯೆಶಾಯ 44:6–7ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Isaiah 41:26 ಯೆಶಾಯ 41:26ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
- Isaiah 43:10 ಯೆಶಾಯ 43:10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- Deuteronomy 32:7–8 ಧರ್ಮೋಪದೇಶಕಾಂಡ 32:7–8ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು. ಮಹೋನ್ನತನು ಜನಾಂಗಗಳಿಗೆ ಸ್ವಾಸ್ತ್ಯ ಹಂಚಿ ಆತನು ಆದಾಮನ ಮಕ್ಕಳನ್ನು ವಿಂಗಡಿಸಿದಾಗ ಇಸ್ರಾ ಯೇಲ್ ಮಕ್ಕಳ ಲೆಕ್ಕದ ಪ್ರಕಾರ ಜನಗಳ ಮೇರೆಗಳನ್ನು ಇಟ್ಟನು.
- Acts 17:26 ಅಪೊಸ್ತಲರ ಕೃತ್ಯಗಳು 17:26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
- Revelation 2:8 ಪ್ರಕಟನೆ 2:8ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,
- Isaiah 42:24 ಯೆಶಾಯ 42:24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.