Skip to content
ThuthiThuthiThuthi
Isaiah · chapter 41 · verse 5

Isaiah 41:5 in Kannada

ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.

Dveepa nivaasigalellaroo nodi beragaadaru; bhoomiya kattakadeyavaru nadugidaru. Avara saviాpakke bandaru.

Isaiah 41:5 in English

King James Version (KJV)
The isles saw [it], and feared; the ends of the earth were afraid, drew near, and came.
World English Bible (WEB)
The islands have seen, and fear. The ends of the earth tremble. They approach, and come.
American Standard Version (ASV)
The isles have seen, and fear; the ends of the earth tremble; they draw near, and come.
Bible in Basic English (BBE)
The sea-lands saw it, and were in fear; the ends of the earth were shaking: they came near.
Darby Translation (DBY)
The isles saw [it], and feared; the ends of the earth trembled: they drew near, and came.
Webster's Bible (WBS)
The isles saw [it] , and feared; the ends of the earth were afraid, drew near, and came.
Young's Literal Translation (YLT)
Seen have isles and fear, ends of the earth tremble, They have drawn near, yea, they come.

Read in context

  1. 3ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದ ಟ್ಟುತ್ತಾ ಹೋದನು.
  2. 4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
  3. 5ದ್ವೀಪ ನಿವಾಸಿಗಳೆಲ್ಲರೂ ನೋಡಿ ಬೆರಗಾದರು; ಭೂಮಿಯ ಕಟ್ಟಕಡೆಯವರು ನಡುಗಿದರು. ಅವರ ಸವಿಾಪಕ್ಕೆ ಬಂದರು.
  4. 6ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
  5. 7ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
Read all of Isaiah 41

Cross references

Original words (Hebrew)

Isaiah 41:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.