Isaiah · chapter 41 · verse 9
Isaiah 41:9 in Kannada
ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
Ninnannu kattakadegalinda aarisikondu, adara koneyinda karedu--neenu nanna sevakanu, ninnannu naanu aadukondiddene. Ninnannu tallibiduvadilla.
Isaiah 41:9 in English
- King James Version (KJV)
- [Thou] whom I have taken from the ends of the earth, and called thee from the chief men thereof, and said unto thee, Thou [art] my servant; I have chosen thee, and not cast thee away.
- World English Bible (WEB)
- you whom I have taken hold of from the ends of the earth, and called from its corners, and said to you, ‘You are my servant. I have chosen you and have not cast you away.’
- American Standard Version (ASV)
- thou whom I have taken hold of from the ends of the earth, and called from the corners thereof, and said unto thee, Thou art my servant, I have chosen thee and not cast thee away;
- Bible in Basic English (BBE)
- You whom I have taken from the ends of the earth, and sent for from its farthest parts, saying to you, You are my servant, whom I have taken for myself, and whom I have not given up:
- Darby Translation (DBY)
- — thou whom I have taken from the ends of the earth, and called from the extremities thereof, and to whom I said, Thou art my servant, I have chosen thee and not rejected thee,
- Webster's Bible (WBS)
- [Thou] whom I have taken from the ends of the earth, and called thee from the chief men thereof, and said to thee, Thou [art] my servant; I have chosen thee, and not cast thee away.
- Young's Literal Translation (YLT)
- Whom I have taken hold of, from the ends of the earth, And from its near places I have called thee, And I say to thee, My servant Thou [art], I have chosen thee, and not rejected thee.
Read in context
- 7ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
- 8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- 9ನಿನ್ನನ್ನು ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ಕೊನೆಯಿಂದ ಕರೆದು--ನೀನು ನನ್ನ ಸೇವಕನು, ನಿನ್ನನ್ನು ನಾನು ಆದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವದಿಲ್ಲ.
- 10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- 11ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು;
Cross references
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- Psalm 94:14 ಕೀರ್ತನೆಗಳು 94:14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- Deuteronomy 7:6–7 ಧರ್ಮೋಪದೇಶಕಾಂಡ 7:6–7ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ. ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
- Joshua 24:2–4 ಯೆಹೋಶುವ 24:2–4ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು. ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು; ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- 1 Corinthians 1:26–29 1 ಕೊರಿಂಥದವರಿಗೆ 1:26–29ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Isaiah 41:2 ಯೆಶಾಯ 41:2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- Isaiah 43:5–6 ಯೆಶಾಯ 43:5–6ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು. ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Psalm 107:2–3 ಕೀರ್ತನೆಗಳು 107:2–3ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ, ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.