Isaiah · chapter 42 · verse 1
Isaiah 42:1 in Kannada
ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
Igo, naanu aadhaaravaagiruva nanna sevakanu; naanu aadukondavanalli nanna aatma aanandisuvadu. Nanna aatmavannu avana mele irisiddene, avanu anyajanaangagalige nyaayateerpannu taruvanu.
Isaiah 42:1 in English
- King James Version (KJV)
- Behold my servant, whom I uphold; mine elect, [in whom] my soul delighteth; I have put my spirit upon him: he shall bring forth judgment to the Gentiles.
- World English Bible (WEB)
- “Behold, my servant, whom I uphold, my chosen, in whom my soul delights: I have put my Spirit on him. He will bring justice to the nations.
- American Standard Version (ASV)
- Behold, my servant, whom I uphold; my chosen, in whom my soul delighteth: I have put my Spirit upon him; he will bring forth justice to the Gentiles.
- Bible in Basic English (BBE)
- See my servant, whom I am supporting, my loved one, in whom I take delight: I have put my spirit on him; he will give the knowledge of the true God to the nations.
- Darby Translation (DBY)
- Behold my servant whom I uphold, mine elect [in whom] my soul delighteth! I will put my Spirit upon him; he shall bring forth judgment to the nations.
- Webster's Bible (WBS)
- Behold my servant, whom I uphold; my elect, [in whom] my soul delighteth; I have put my spirit upon him: he shall bring forth judgment to the Gentiles.
- Young's Literal Translation (YLT)
- Lo, My servant, I take hold on him, My chosen one — My soul hath accepted, I have put My Spirit upon him, Judgment to nations he bringeth forth.
Read in context
- 1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- 2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- 3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
Cross references
- Matthew 12:18–21 ಮತ್ತಾಯನು 12:18–21ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು. ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ. ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ. ಮತ್ತು ಆತನ ಹೆಸರಿನಲ್ಲಿ ಅನ್ಯಜನರು ನಂಬಿಕೆಯಿಡುವರು ಎಂಬದೇ.
- Luke 3:22 ಲೂಕನು 3:22ಆಗ ಪರಿಶುದ್ಧಾತ್ಮನು ಪಾರಿವಾಳದ ದೇಹಾಕಾರದಲ್ಲಿ ಇಳಿ ದನು; --ನೀನು ಪ್ರಿಯನಾಗಿರುವ ನನ್ನ ಮಗನು; ನಿನ್ನಲ್ಲಿ ನಾನು ಆನಂದಿಸುತ್ತೇನೆ ಎಂಬ ಧ್ವನಿಯು ಪರ ಲೋಕದೊಳಗಿಂದ ಬಂತು.
- Isaiah 52:13 ಯೆಶಾಯ 52:13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- Philippians 2:7 ಫಿಲಿಪ್ಪಿಯವರಿಗೆ 2:7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- Isaiah 43:10 ಯೆಶಾಯ 43:10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- Matthew 17:5 ಮತ್ತಾಯನು 17:5ಅವನು ಇನ್ನೂ ಮಾತನಾಡುತ್ತಿರುವಾಗಲೇ ಇಗೋ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿದುಕೊಂಡಿತು; ಆಗ ಇಗೋ--ನಾನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರಿಯನಾದ ನನ್ನ ಮಗನು ಈತನೇ; ಈತನ ಮಾತನ್ನು ನೀವು ಕೇಳಿರಿ ಎಂದು ಹೇಳುವ ಧ್ವನಿಯು ಮೇಘದೊಳಗಿಂದ ಉಂಟಾಯಿತು.
- Matthew 3:16–17 ಮತ್ತಾಯನು 3:16–17ಯೇಸು ಬಾಪ್ತಿಸ್ಮ ಮಾಡಿಸಿಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೆ ಇಗೋ, ಆತನಿಗೆ ಆಕಾಶಗಳು ತೆರೆಯಲ್ಪಟ್ಟು ದೇವರ ಆತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿದುಬರುವದನ್ನು ಆತನು ಕಂಡನು.ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು. ಆಗ--ಇಗೋ, ಈತನು ಪ್ರಿಯ ನಾಗಿರುವ ನನ್ನ ಮಗನು; ಈತನನ್ನು ನಾನು ಬಹಳ ವಾಗಿ ಮೆಚ್ಚಿದ್ದೇನೆ ಎಂದು ಪರಲೋಕದಿಂದ ಹೇಳುವ ಧ್ವನಿಯಾಯಿತು.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- 1 Peter 2:4 1 ಪೇತ್ರನು 2:4ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು.
- Isaiah 41:8 ಯೆಶಾಯ 41:8ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ;
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.