Isaiah · chapter 42 · verse 10
Isaiah 42:10 in Kannada
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
Samudra prayaanikare, sakala jalacharagale, dveepagale, adara nivaasigale, kartanige hosa haadannu haadiri. Bhoomiya kattakadeyinda aatanige stotra maadiri.
Isaiah 42:10 in English
- King James Version (KJV)
- Sing unto the LORD a new song, [and] his praise from the end of the earth, ye that go down to the sea, and all that is therein; the isles, and the inhabitants thereof.
- World English Bible (WEB)
- Sing to the LORD a new song, and his praise from the end of the earth, you who go down to the sea, and all that is therein, the islands and their inhabitants.
- American Standard Version (ASV)
- Sing unto Jehovah a new song, and his praise from the end of the earth; ye that go down to the sea, and all that is therein, the isles, and the inhabitants thereof.
- Bible in Basic English (BBE)
- Make a new song to the Lord, and let his praise be sounded from the end of the earth; you who go down to the sea, and everything in it, the sea-lands and their people.
- Darby Translation (DBY)
- Sing unto Jehovah a new song, his praise from the end of the earth, ye that go down to the sea, and all that is therein, the isles and their inhabitants.
- Webster's Bible (WBS)
- Sing to the LORD a new song, [and] his praise from the end of the earth, ye that go down to the sea, and all that is in it; the isles, and their inhabitants.
- Young's Literal Translation (YLT)
- Sing to Jehovah a new song, His praise from the end of the earth, Ye who are going down to the sea, and its fulness, Isles, and their inhabitants.
Read in context
- 8ನಾನೇ ಕರ್ತನು, ಅದೇ ನನ್ನ ಹೆಸರು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತೋತ್ರ ವನ್ನು ಎರಕದ ವಿಗ್ರಹಗಳಿಗೂ ಕೊಡೆನು.
- 9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- 10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
- 11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- 12ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
Cross references
- Psalm 33:3 ಕೀರ್ತನೆಗಳು 33:3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- Psalm 40:3 ಕೀರ್ತನೆಗಳು 40:3ನನ್ನ ಬಾಯಲ್ಲಿ ನೂತನ ಹಾಡನ್ನು ಇಟ್ಟಿದ್ದಾನೆ; ಅದು ನಮ್ಮ ದೇವರ ಸ್ತೋತ್ರವೇ; ಅನೇಕರು ಇದನ್ನು ನೋಡಿ ಭಯಪಟ್ಟು ಕರ್ತನಲ್ಲಿ ಭರವಸವಿಡುವರು.
- Romans 15:9–11 ರೋಮಾಪುರದವರಿಗೆ 15:9–11ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- Isaiah 42:4 ಯೆಶಾಯ 42:4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Psalm 98:1–4 ಕೀರ್ತನೆಗಳು 98:1–4ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ. ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ. ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- Isaiah 49:13 ಯೆಶಾಯ 49:13ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Psalm 96:11 ಕೀರ್ತನೆಗಳು 96:11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Isaiah 60:9 ಯೆಶಾಯ 60:9ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Psalm 150:6 ಕೀರ್ತನೆಗಳು 150:6ಶ್ವಾಸವಿರುವದೆಲ್ಲಾ ಕರ್ತನನ್ನು ಸ್ತುತಿಸಲಿ. ಕರ್ತನನ್ನು ಸ್ತುತಿಸಿರಿ.
- Isaiah 24:14–16 ಯೆಶಾಯ 24:14–16ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು. ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.