Isaiah · chapter 42 · verse 12
Isaiah 42:12 in Kannada
ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
Avaru kartanige mahimeyannu kodali aatana stotravannu dveepagalalli prakatisali.
Isaiah 42:12 in English
- King James Version (KJV)
- Let them give glory unto the LORD, and declare his praise in the islands.
- World English Bible (WEB)
- Let them give glory to the LORD, and declare his praise in the islands.
- American Standard Version (ASV)
- Let them give glory unto Jehovah, and declare his praise in the islands.
- Bible in Basic English (BBE)
- Let them give glory to the Lord, sounding his praise in the sea-lands.
- Darby Translation (DBY)
- let them give glory unto Jehovah, and declare his praise in the islands.
- Webster's Bible (WBS)
- Let them give glory to the LORD, and declare his praise in the isles.
- Young's Literal Translation (YLT)
- They ascribe to Jehovah honour, And His praise in the isles they declare.
Read in context
- 10ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
- 11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- 12ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- 13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
- 14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
Cross references
- Psalm 117:1–2 ಕೀರ್ತನೆಗಳು 117:1–2ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.
- Romans 15:9–11 ರೋಮಾಪುರದವರಿಗೆ 15:9–11ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು. ಆತನು ತಿರಿಗಿ--ಅನ್ಯಜನರೇ, ಆತನ ಜನರೊಂದಿಗೆ ಸಂತೋಷಿಸಿರಿ ಎಂದು ಹೇಳುತ್ತಾನೆ. ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- Isaiah 24:15–16 ಯೆಶಾಯ 24:15–16ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ. ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- Revelation 7:9–12 ಪ್ರಕಟನೆ 7:9–12ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Psalm 22:27 ಕೀರ್ತನೆಗಳು 22:27ಲೋಕದಂತ್ಯದಲ್ಲಿರುವ ಎಲ್ಲಾ ಜನರು ಜ್ಞಾಪಕ ಮಾಡಿ ಕರ್ತನ ಕಡೆಗೆ ತಿರಿಗಿಕೊಳ್ಳುವರು; ಜನಾಂಗ ಗಳ ಗೋತ್ರಗಳೆಲ್ಲರೂ ನಿನ್ನ ಮುಂದೆ ಆರಾಧಿಸುವರು.
- Revelation 5:9–10 ಪ್ರಕಟನೆ 5:9–10ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು.
- Isaiah 42:4 ಯೆಶಾಯ 42:4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Isaiah 66:18–19 ಯೆಶಾಯ 66:18–19ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗ ಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು; ಆಗ ಅವರು ಬಂದು ನನ್ನ ಮಹಿ ಮೆಯನ್ನು ನೋಡುವರು. ಅವರ ಮಧ್ಯದಲ್ಲಿ ಒಂದು ಗುರುತನ್ನಿಟ್ಟು ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ ತಾರ್ಷೀಷಿಗೂ ಫೂಲಿಗೂ ಲೂದಿಗೂ ಬಿಲ್ಲು ಬೊಗ್ಗಿಸುವವರಿಗೂ ತೂಬಲಿಗೂ ಯಾವಾನಿಗೂ ನನ್ನ ಸಮಾಚಾರವನ್ನು ಕೇಳದೆ ನನ್ನ ಮಹಿಮೆಯನ್ನು ನೋಡದೆ ಇರುವ ದೂರದ ದ್ವೀಪ ಗಳಿಗೂ ಕಳುಹಿಸುವೆನು; ಅವರು ಅನ್ಯಜನಾಂಗಗಳಲ್ಲಿ ನನ್ನ ಮಹಿಮೆಯನ್ನು ತಿಳಿಸುವರು.
- Psalm 96:3–10 ಕೀರ್ತನೆಗಳು 96:3–10ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ. ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸ ಲ್ಪಡತಕ್ಕವನೂ ಆಗಿದ್ದಾನೆ; ಆತನಿಗೇ ಭಯಪಡ ತಕ್ಕದ್ದು. ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಕರ್ತನು ಆಕಾಶಗಳನ್ನು ನಿರ್ಮಿಸಿ ದನು. ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ. ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು, ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.