Skip to content
ThuthiThuthiThuthi
Isaiah · chapter 42 · verse 14

Isaiah 42:14 in Kannada

ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.

Bahukaaladinda summane maunavaagi nannannubigihidididdenu. Eega naanu heruvavalante kooguvenu naanu naashamaadi onde saari nungibiduvenu.

Isaiah 42:14 in English

King James Version (KJV)
I have long time holden my peace; I have been still, [and] refrained myself: [now] will I cry like a travailing woman; I will destroy and devour at once.
World English Bible (WEB)
“I have been silent a long time. I have been quiet and restrained myself. Now I will cry out like a travailing woman. I will both gasp and pant.
American Standard Version (ASV)
I have long time holden my peace; I have been still, and refrained myself: [now] will I cry out like a travailing woman; I will gasp and pant together.
Bible in Basic English (BBE)
I have long been quiet, I have kept myself in and done nothing: now I will make sounds of pain like a woman in childbirth, breathing hard and quickly.
Darby Translation (DBY)
Long time have I holden my peace; I have been still, I have restrained myself: I will cry like a woman that travaileth; I will blow and pant at once.
Webster's Bible (WBS)
I have long time held my peace; I have been still, [and] restrained myself: [now] will I cry like a travailing woman; I will destroy and devour at once.
Young's Literal Translation (YLT)
I have kept silent from of old, I keep silent, I refrain myself, As a travailing woman I cry out, I desolate and swallow up together.

Read in context

  1. 12ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
  2. 13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
  3. 14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
  4. 15ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
  5. 16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
Read all of Isaiah 42

Cross references

Original words (Hebrew)

Isaiah 42:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.