Skip to content
ThuthiThuthiThuthi
Isaiah · chapter 42 · verse 15

Isaiah 42:15 in Kannada

ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.

Naanu betta guddagalannu naashamaadi, alliya mevannu onagisi, nadi galannu dveepagalannaagiyoo keregalannu batti hoguvanteyoo maaduvenu.

Isaiah 42:15 in English

King James Version (KJV)
I will make waste mountains and hills, and dry up all their herbs; and I will make the rivers islands, and I will dry up the pools.
World English Bible (WEB)
I will destroy mountains and hills, and dry up all their herbs. I will make the rivers islands, and will dry up the pools.
American Standard Version (ASV)
I will lay waste mountains and hills, and dry up all their herbs; and I will make the rivers islands, and will dry up the pools.
Bible in Basic English (BBE)
I will make waste mountains and hills, drying up all their plants; and I will make rivers dry, and pools dry land.
Darby Translation (DBY)
I will lay waste mountains and hills, and dry up all their herbs; and I will make the rivers islands, and I will dry up the pools.
Webster's Bible (WBS)
I will make waste mountains and hills, and dry up all their herbs; and I will make the rivers [to be] islands, and I will dry up the pools.
Young's Literal Translation (YLT)
I make waste mountains and hills, And all their herbs I dry up, And I have made rivers become isles, And ponds I dry up.

Read in context

  1. 13ಕರ್ತನು ಪರಾಕ್ರಮ ಶಾಲಿಯಾಗಿ ಮುಂದೆ ಹೋಗುವನು; ಯುದ್ಧ ವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸು ವನು; ತನ್ನ ಶತ್ರುಗಳಿಗೆ ವಿರೋಧವಾಗಿ ಜಯ ಶಾಲಿಯಾಗುವನು.
  2. 14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
  3. 15ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
  4. 16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
  5. 17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
Read all of Isaiah 42

Cross references

Original words (Hebrew)

Isaiah 42:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.