Skip to content
ThuthiThuthiThuthi
Isaiah · chapter 42 · verse 17

Isaiah 42:17 in Kannada

ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.

Kettida vigrahagalalli nambikeyiduvavaru erakahoyda vigrahagalige neeve namma devarugalendu heluva varu hinde biddu naachikege eedaaguvaru.

Isaiah 42:17 in English

King James Version (KJV)
They shall be turned back, they shall be greatly ashamed, that trust in graven images, that say to the molten images, Ye [are] our gods.
World English Bible (WEB)
“Those who trust in engraved images, who tell molten images, ‘You are our gods,’ will be turned back. They will be utterly disappointed.
American Standard Version (ASV)
They shall be turned back, they shall be utterly put to shame, that trust in graven images, that say unto molten images, Ye are our gods.
Bible in Basic English (BBE)
They will be turned back and be greatly shamed who put their hope in pictured images, who say to metal images, You are our gods.
Darby Translation (DBY)
They shall be turned back, they shall be covered with shame, that confide in graven images, that say to the molten images, Ye are our gods.
Webster's Bible (WBS)
They shall be turned back, they shall be greatly ashamed, that trust in graven images, that say to the molten images, Ye [are] our gods.
Young's Literal Translation (YLT)
Removed backward — utterly ashamed, Are those trusting in a graven image, Those saying to a molten image, 'Ye [are] our gods.'

Read in context

  1. 15ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
  2. 16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
  3. 17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
  4. 18ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
  5. 19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
Read all of Isaiah 42

Cross references

Original words (Hebrew)

Isaiah 42:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.