Skip to content
ThuthiThuthiThuthi
Isaiah · chapter 42 · verse 18

Isaiah 42:18 in Kannada

ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.

Kivudare, keliri; kurudare neevu drushtisi nodiri.

Isaiah 42:18 in English

King James Version (KJV)
Hear, ye deaf; and look, ye blind, that ye may see.
World English Bible (WEB)
“Hear, you deaf, and look, you blind, that you may see.
American Standard Version (ASV)
Hear, ye deaf; and look, ye blind, that ye may see.
Bible in Basic English (BBE)
Give ear, you whose ears are shut; and let your eyes be open, you blind, so that you may see.
Darby Translation (DBY)
— Hear, ye deaf; and look, ye blind, that ye may see.
Webster's Bible (WBS)
Hear, ye deaf; and look, ye blind, that ye may see.
Young's Literal Translation (YLT)
Ye deaf, hear; and ye blind, look to see.

Read in context

  1. 16ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
  2. 17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
  3. 18ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
  4. 19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
  5. 20ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
Read all of Isaiah 42

Cross references

Original words (Hebrew)

Isaiah 42:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.