Isaiah · chapter 42 · verse 2
Isaiah 42:2 in Kannada
ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
Avanu koogu vadilla, shabdavannu ettuvadilla illave beedigalalli tanna svaravannu kelagodisuvadilla.
Isaiah 42:2 in English
- King James Version (KJV)
- He shall not cry, nor lift up, nor cause his voice to be heard in the street.
- World English Bible (WEB)
- He will not shout, nor raise his voice, nor cause it to be heard in the street.
- American Standard Version (ASV)
- He will not cry, nor lift up his voice, nor cause it to be heard in the street.
- Bible in Basic English (BBE)
- He will make no cry, his voice will not be loud: his words will not come to men's ears in the streets.
- Darby Translation (DBY)
- He shall not cry, nor lift up, nor cause his voice to be heard in the street.
- Webster's Bible (WBS)
- He shall not cry, nor lift up, nor cause his voice to be heard in the street.
- Young's Literal Translation (YLT)
- He doth not cry, nor lift up, Nor cause his voice to be heard, in the street.
Read in context
- 1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- 2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
- 3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
- 4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
Cross references
- Matthew 12:16–20 ಮತ್ತಾಯನು 12:16–20ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು; ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ-- ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು; ನನ್ನ ಪ್ರಾಣವು ಬಹಳವಾಗಿ ಮೆಚ್ಚಿಕೊಂಡಿರುವ ನನ್ನ ಪ್ರಿಯನು; ನಾನು ಆತನ ಮೇಲೆ ನನ್ನ ಆತ್ಮನನ್ನು ಇರಿಸುವೆನು ಮತ್ತು ಆತನು ಅನ್ಯಜನಗಳಿಗೆ ನ್ಯಾಯವನ್ನು ತೋರಿ ಸುವನು. ಆತನು ಜಗಳವಾಡುವದಿಲ್ಲ, ಕೂಗಾಡು ವದೂ ಇಲ್ಲ; ಇಲ್ಲವೆ ಯಾವ ಮನುಷ್ಯನು ಬೀದಿಗಳಲ್ಲಿ ಆತನ ಸ್ವರವನ್ನು ಕೇಳಿಸಿಕೊಳ್ಳುವದೂ ಇಲ್ಲ. ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ.
- 2 Timothy 2:24 2 ತಿಮೊಥೆಯನಿಗೆ 2:24ಕರ್ತನ ಸೇವ ಕನು ಜಗಳವಾಡದೆ ಎಲ್ಲರ ವಿಷಯದಲ್ಲಿ ಸಾಧುವೂ ಬೋಧಿಸುವದರಲ್ಲಿ ಪ್ರವೀಣನೂ ತಾಳ್ಮೆಯುಳ್ಳವನೂ ಆಗಿರಬೇಕು.
- 1 Peter 2:23 1 ಪೇತ್ರನು 2:23ಬೈಯುವವರನ್ನು ಆತನು ಪ್ರತಿಯಾಗಿ ಬೈಯಲಿಲ್ಲ; ಆತನು ಬಾಧೆಯನ್ನನು ಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನನ್ನು ಒಪ್ಪಿಸಿದನು.
- Matthew 11:29 ಮತ್ತಾಯನು 11:29ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
- Luke 17:20 ಲೂಕನು 17:20ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಲು ಆತನು ಅವರಿಗೆ ಪ್ರತ್ಯುತ್ತರವಾಗಿ--ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವದಿಲ್ಲ.
- Zechariah 9:9 ಜೆಕರ್ಯ 9:9ಚೀಯೋನ್ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.