Skip to content
ThuthiThuthiThuthi
Isaiah · chapter 42 · verse 20

Isaiah 42:20 in Kannada

ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.

Neenu aneka sangatigalannu kandiddaroo ninage gamanavilla; avana kivigalu terediddaroo kelanu.

Isaiah 42:20 in English

King James Version (KJV)
Seeing many things, but thou observest not; opening the ears, but he heareth not.
World English Bible (WEB)
You see many things, but don’t observe. His ears are open, but he doesn’t listen.
American Standard Version (ASV)
Thou seest many things, but thou observest not; his ears are open, but he heareth not.
Bible in Basic English (BBE)
Seeing much, but keeping nothing in mind; his ears are open, but there is no hearing.
Darby Translation (DBY)
— seeing many things, and thou observest not? With opened ears, he heareth not.
Webster's Bible (WBS)
Seeing many things, but thou observest not; opening the ears, but he heareth not.
Young's Literal Translation (YLT)
Seeing many things, and thou observest not, Opening ears, and he heareth not.

Read in context

  1. 18ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.
  2. 19ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು?
  3. 20ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
  4. 21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
  5. 22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
Read all of Isaiah 42

Cross references

Original words (Hebrew)

Isaiah 42:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.