Skip to content
ThuthiThuthiThuthi
Isaiah · chapter 42 · verse 22

Isaiah 42:22 in Kannada

ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.

Aadare ee janare kollege eedaagi soorehogiddaare. Avarellaroo halla kollagalige sikkibiddiddaare; seremanegalalli muchchalpa ttiddaare; avaru sooreyaadaroo tappisuvavanu obbanoo illa, kolleyaadaddannu tirigi hindakke kodu endu heluva obbanoo illa.

Isaiah 42:22 in English

King James Version (KJV)
But this [is] a people robbed and spoiled; [they are] all of them snared in holes, and they are hid in prison houses: they are for a prey, and none delivereth; for a spoil, and none saith, Restore.
World English Bible (WEB)
But this is a robbed and plundered people. All of them are snared in holes, and they are hidden in prisons. They have become captives, and no one delivers, and a plunder, and no one says, ‘Restore them!’
American Standard Version (ASV)
But this is a people robbed and plundered; they are all of them snared in holes, and they are hid in prison-houses: they are for a prey, and none delivereth; for a spoil, and none saith, Restore.
Bible in Basic English (BBE)
But this is a people whose property has been taken away from them by force; they are all taken in holes, and shut up in prisons: they are made prisoners, and no one makes them free; they are taken by force and no one says, Give them back.
Darby Translation (DBY)
But this is a people robbed and spoiled; they are all of them snared in holes, and hidden in prison-houses; they are become a prey, and none delivereth, — a spoil, and none saith, Restore.
Webster's Bible (WBS)
But this [is] a people robbed and pillaged; [they are] all of them snared in holes, and they are hid in prison-houses; they are for a prey, and none delivereth; for a spoil, and none saith, Restore.
Young's Literal Translation (YLT)
And this [is] a people seized and spoiled, Snared in holes — all of them, And in houses of restraint they were hidden, They have been for a prey, And there is no deliverer, A spoil, and none is saying, 'Restore.'

Read in context

  1. 20ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
  2. 21ಕರ್ತನು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು, ಆತನು ನ್ಯಾಯಪ್ರಮಾಣವನ್ನು ಹೆಚ್ಚಿಸಿ ಘನಪಡಿಸುವನು.
  3. 22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
  4. 23ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
  5. 24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Read all of Isaiah 42

Cross references

Original words (Hebrew)

Isaiah 42:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.