Skip to content
ThuthiThuthiThuthi
Isaiah · chapter 42 · verse 24

Isaiah 42:24 in Kannada

ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.

Yaakobannu suligegoo israayelannu kollegoo gurimaadi davanu yaaru? Naavu yaarige virodhavaagi paapavannu maadidevu, adu kartanigallave? Avaru aatana maargadalli nadeyade illave aatana nyaayapramaanakke avidheyaraadarallaa.aadadarinda aatanu tanna yuddada raudravannu mattu roshaagniyannu avana mele surisidanu. Adu avana suttaloo uriyu hattidaroo avanige tiliyalilla; adu avanannu suttaroo avanu manassige tandukollalilla.

Isaiah 42:24 in English

King James Version (KJV)
Who gave Jacob for a spoil, and Israel to the robbers? did not the LORD, he against whom we have sinned? for they would not walk in his ways, neither were they obedient unto his law.
World English Bible (WEB)
Who gave Jacob as plunder, and Israel to the robbers? Didn’t the LORD, he against whom we have sinned? For they would not walk in his ways, and they disobeyed his law.
American Standard Version (ASV)
Who gave Jacob for a spoil, and Israel to the robbers? did not Jehovah? he against whom we have sinned, and in whose ways they would not walk, neither were they obedient unto his law.
Bible in Basic English (BBE)
Who gave up Jacob to those who took away his goods, and Israel to his attackers? Did not the Lord? he against whom they did wrong, and in whose ways they would not go, turning away from his teaching.
Darby Translation (DBY)
Who gave Jacob for a spoil, and Israel to the robbers? Did not Jehovah, he against whom we have sinned? And they would not walk in his ways, neither did they hearken unto his law.
Webster's Bible (WBS)
Who gave Jacob for a spoil, and Israel to the robbers? did not the LORD, he against whom we have sinned? for they would not walk in his ways, neither were they obedient to his law.
Young's Literal Translation (YLT)
Who hath given Jacob for a spoil, And Israel to the spoilers? Is it not Jehovah — He against whom we sinned? Yea, they have not been willing in His ways to walk, Nor have they hearkened to His law.

Read in context

  1. 22ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಅವರೆಲ್ಲರೂ ಹಳ್ಳ ಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ; ಸೆರೆಮನೆಗಳಲ್ಲಿ ಮುಚ್ಚಲ್ಪ ಟ್ಟಿದ್ದಾರೆ; ಅವರು ಸೂರೆಯಾದರೂ ತಪ್ಪಿಸುವವನು ಒಬ್ಬನೂ ಇಲ್ಲ, ಕೊಳ್ಳೆಯಾದದ್ದನ್ನು ತಿರಿಗಿ ಹಿಂದಕ್ಕೆ ಕೊಡು ಎಂದು ಹೇಳುವ ಒಬ್ಬನೂ ಇಲ್ಲ.
  2. 23ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಕೊಡುವರು, ಯಾರು ಇನ್ನು ಮುಂದೆ ಆಲಿಸಿ ಕೇಳುವರು?
  3. 24ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
  4. 25ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Read all of Isaiah 42

Cross references

Original words (Hebrew)

Isaiah 42:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.