Skip to content
ThuthiThuthiThuthi
Isaiah · chapter 42 · verse 3

Isaiah 42:3 in Kannada

ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.

Jajjida dantannu muriduhaakade, kalegundida deepa vannu nandisade, satyadinda nyaayavannu hora taruttaane.

Isaiah 42:3 in English

King James Version (KJV)
A bruised reed shall he not break, and the smoking flax shall he not quench: he shall bring forth judgment unto truth.
World English Bible (WEB)
He won’t break a bruised reed. He won’t quench a dimly burning wick. He will faithfully bring justice.
American Standard Version (ASV)
A bruised reed will he not break, and a dimly burning wick will he not quench: he will bring forth justice in truth.
Bible in Basic English (BBE)
He will not let a crushed stem be quite broken, and he will not let a feebly burning light be put out: he will go on sending out the true word to the peoples.
Darby Translation (DBY)
A bruised reed shall he not break, and smoking flax shall he not quench: he shall bring forth judgment according to truth.
Webster's Bible (WBS)
A bruised reed shall he not break, and the smoking flax shall he not quench: he shall bring forth judgment to truth.
Young's Literal Translation (YLT)
A bruised reed he breaketh not, And dim flax he quencheth not, To truth he bringeth forth judgment.

Read in context

  1. 1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
  2. 2ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ.
  3. 3ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ.
  4. 4ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
  5. 5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
Read all of Isaiah 42

Cross references

Original words (Hebrew)

Isaiah 42:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.