Skip to content
ThuthiThuthiThuthi
Isaiah · chapter 43 of 66 · 28 verses

Isaiah 43 in Kannada

ಯೆಶಾಯ 43

  1. ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

    But now thus saith the LORD that created thee, O Jacob, and he that formed thee, O Israel, Fear not: for I have redeemed thee, I have called [thee] by thy name; thou [art] mine.

  2. ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

    When thou passest through the waters, I [will be] with thee; and through the rivers, they shall not overflow thee: when thou walkest through the fire, thou shalt not be burned; neither shall the flame kindle upon thee.

  3. ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.

    For I [am] the LORD thy God, the Holy One of Israel, thy Saviour: I gave Egypt [for] thy ransom, Ethiopia and Seba for thee.

  4. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.

    Since thou wast precious in my sight, thou hast been honourable, and I have loved thee: therefore will I give men for thee, and people for thy life.

  5. ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.

    Fear not: for I [am] with thee: I will bring thy seed from the east, and gather thee from the west;

  6. ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು

    I will say to the north, Give up; and to the south, Keep not back: bring my sons from far, and my daughters from the ends of the earth;

  7. ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

    [Even] every one that is called by my name: for I have created him for my glory, I have formed him; yea, I have made him.

  8. ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

    Bring forth the blind people that have eyes, and the deaf that have ears.

  9. ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.

    Let all the nations be gathered together, and let the people be assembled: who among them can declare this, and shew us former things? let them bring forth their witnesses, that they may be justified: or let them hear, and say, [It is] truth.

  10. ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.

    Ye [are] my witnesses, saith the LORD, and my servant whom I have chosen: that ye may know and believe me, and understand that I [am] he: before me there was no God formed, neither shall there be after me.

  11. ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

    I, [even] I, [am] the LORD; and beside me [there is] no saviour.

  12. ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.

    I have declared, and have saved, and I have shewed, when [there was] no strange [god] among you: therefore ye [are] my witnesses, saith the LORD, that I [am] God.

  13. ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?

    Yea, before the day [was] I [am] he; and [there is] none that can deliver out of my hand: I will work, and who shall let it?

  14. ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.

    Thus saith the LORD, your redeemer, the Holy One of Israel; For your sake I have sent to Babylon, and have brought down all their nobles, and the Chaldeans, whose cry [is] in the ships.

  15. ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.

    I [am] the LORD, your Holy One, the creator of Israel, your King.

  16. ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.

    Thus saith the LORD, which maketh a way in the sea, and a path in the mighty waters;

  17. ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--

    Which bringeth forth the chariot and horse, the army and the power; they shall lie down together, they shall not rise: they are extinct, they are quenched as tow.

  18. ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.

    Remember ye not the former things, neither consider the things of old.

  19. ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

    Behold, I will do a new thing; now it shall spring forth; shall ye not know it? I will even make a way in the wilderness, [and] rivers in the desert.

  20. ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.

    The beast of the field shall honour me, the dragons and the owls: because I give waters in the wilderness, [and] rivers in the desert, to give drink to my people, my chosen.

  21. ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.

    This people have I formed for myself; they shall shew forth my praise.

  22. ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!

    But thou hast not called upon me, O Jacob; but thou hast been weary of me, O Israel.

  23. ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.

    Thou hast not brought me the small cattle of thy burnt offerings; neither hast thou honoured me with thy sacrifices. I have not caused thee to serve with an offering, nor wearied thee with incense.

  24. ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.

    Thou hast bought me no sweet cane with money, neither hast thou filled me with the fat of thy sacrifices: but thou hast made me to serve with thy sins, thou hast wearied me with thine iniquities.

  25. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

    I, [even] I, [am] he that blotteth out thy transgressions for mine own sake, and will not remember thy sins.

  26. ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.

    Put me in remembrance: let us plead together: declare thou, that thou mayest be justified.

  27. ನಿನ್ನ ಮೂಲಪಿತೃ ಪಾಪ ಮಾಡಿದ್ದಾನೆ, ಬೋಧಕರು ನನಗೆ ವಿರೋಧವಾಗಿ ದ್ರೋಹಮಾಡಿದ್ದಾರೆ.ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

    Thy first father hath sinned, and thy teachers have transgressed against me.

  28. ಆದಕಾರಣ ಪರಿಶುದ್ಧ ಸ್ಥಾನದ ಪ್ರಧಾನರನ್ನು ಅಪವಿತ್ರಮಾಡಿ, ಯಾಕೋ ಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.

    Therefore I have profaned the princes of the sanctuary, and have given Jacob to the curse, and Israel to reproaches.

All chapters of Isaiah · Kannada Bible · Isaiah 43 in Tamil

Kannada Bible: Kannada Old Version, public domain.

King James Version: public domain.