Isaiah · chapter 43 · verse 1
Isaiah 43:1 in Kannada
ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
Eegalaadaro o yaakobe, israayele ninnannu srushtisidaatanoo roopisidaatanoo aada kartanu intennuttaane--hedarabeda, naanu ninnannu vimochisidenallaa ninna hesaru hididu karedenallaa; neenu nannavane.
Isaiah 43:1 in English
- King James Version (KJV)
- But now thus saith the LORD that created thee, O Jacob, and he that formed thee, O Israel, Fear not: for I have redeemed thee, I have called [thee] by thy name; thou [art] mine.
- World English Bible (WEB)
- But now the LORD who created you, Jacob, and he who formed you, Israel, says: “Don’t be afraid, for I have redeemed you. I have called you by your name. You are mine.
- American Standard Version (ASV)
- But now thus saith Jehovah that created thee, O Jacob, and he that formed thee, O Israel: Fear not, for I have redeemed thee; I have called thee by thy name, thou art mine.
- Bible in Basic English (BBE)
- But now, says the Lord your Maker, O Jacob, and your life-giver, O Israel: have no fear, for I have taken up your cause; naming you by your name, I have made you mine.
- Darby Translation (DBY)
- But now thus saith Jehovah, that created thee, O Jacob, and he that formed thee, O Israel: Fear not, for I have redeemed thee, I have called [thee] by thy name; thou art mine.
- Webster's Bible (WBS)
- But now thus saith the LORD that created thee, O Jacob, and he that formed thee, O Israel, Fear not: for I have redeemed thee, I have called [thee] by thy name; thou [art] mine.
- Young's Literal Translation (YLT)
- And now, thus said Jehovah, Thy Creator, O Jacob, and thy Fashioner, O Israel, Be not afraid, for I have redeemed thee, I have called on thy name — thou [art] Mine.
Read in context
- 1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
- 2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- 3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
Cross references
- Psalm 100:3 ಕೀರ್ತನೆಗಳು 100:3ಕರ್ತನೇ ದೇವರೆಂದು ತಿಳುಕೊಳ್ಳಿರಿ; ನಾವಲ್ಲ, ಆತನೇ ನಮ್ಮನ್ನು ಉಂಟು ಮಾಡಿದ್ದಾನೆ; ನಾವು ಆತನ ಜನರೂ ಆತನ ಹುಲ್ಲುಗಾವಲಿನ ಮಂದೆಯೂ ಆಗಿದ್ದೇವೆ.
- Isaiah 43:7 ಯೆಶಾಯ 43:7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- Zechariah 13:9 ಜೆಕರ್ಯ 13:9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- Isaiah 54:4–5 ಯೆಶಾಯ 54:4–5ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ. ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Titus 2:14 ತೀತನಿಗೆ 2:14ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Isaiah 45:3–4 ಯೆಶಾಯ 45:3–4ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು. ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ.
- Ephesians 2:10 ಎಫೆಸದವರಿಗೆ 2:10ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- Isaiah 43:21 ಯೆಶಾಯ 43:21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
- Isaiah 44:2 ಯೆಶಾಯ 44:2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.