Isaiah · chapter 43 · verse 10
Isaiah 43:10 in Kannada
ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
Kartanu heluvadenandare--neevu nanna saakshigalaagiddeeri; naane aatanendu neevu tilidu nambi grahisuva haageye naanu ninnannu sevakanannaagi aarisikondiddene. Nanaginta munche yoo nanna nantaradalliyoo yaava devaroo iralilla.
Isaiah 43:10 in English
- King James Version (KJV)
- Ye [are] my witnesses, saith the LORD, and my servant whom I have chosen: that ye may know and believe me, and understand that I [am] he: before me there was no God formed, neither shall there be after me.
- World English Bible (WEB)
- “You are my witnesses,” says the LORD, “With my servant whom I have chosen; that you may know and believe me, and understand that I am he. Before me there was no God formed, neither will there be after me.
- American Standard Version (ASV)
- Ye are my witnesses, saith Jehovah, and my servant whom I have chosen; that ye may know and believe me, and understand that I am he: before me there was no God formed, neither shall there be after me.
- Bible in Basic English (BBE)
- You are my witnesses, says the Lord, and my servant whom I have taken for myself: so that you may see and have faith in me, and that it may be clear to you that I am he; before me there was no God formed, and there will not be after me.
- Darby Translation (DBY)
- Ye are my witnesses, saith Jehovah, and my servant whom I have chosen; that ye may know and believe me, and understand that I [am] HE: before me there was no God formed, neither shall there be after me.
- Webster's Bible (WBS)
- Ye [are] my witnesses, saith the LORD, and my servant whom I have chosen: that ye may know and believe me, and understand that I [am] he: before me there was no god formed, neither shall there be after me.
- Young's Literal Translation (YLT)
- Ye [are] My witnesses, an affirmation of Jehovah, And My servant whom I have chosen, So that ye know and give credence to Me, And understand that I [am] He, Before Me there was no God formed, And after Me there is none.
Read in context
- 8ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
- 9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
- 10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- 11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
- 12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
Cross references
- Isaiah 41:4 ಯೆಶಾಯ 41:4ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.
- Isaiah 45:6 ಯೆಶಾಯ 45:6ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
- Isaiah 46:8–9 ಯೆಶಾಯ 46:8–9ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ; ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.
- Isaiah 43:12 ಯೆಶಾಯ 43:12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
- Acts 1:8 ಅಪೊಸ್ತಲರ ಕೃತ್ಯಗಳು 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Isaiah 40:21–22 ಯೆಶಾಯ 40:21–22ನಿಮಗೆ ತಿಳಿದಿಲ್ಲವೋ? ನೀವು ಕೇಳಿಲ್ಲವೋ? ಆದಿಯಿಂದಲೇ ನಿಮಗೆ ತಿಳಿಸಲ್ಪಟ್ಟಿಲ್ಲವೋ? ಭೂಮಿ ಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗ ಲಿಲ್ಲವೋ? ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.
- Isaiah 44:6–8 ಯೆಶಾಯ 44:6–8ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Philippians 2:7 ಫಿಲಿಪ್ಪಿಯವರಿಗೆ 2:7ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Isaiah 41:20 ಯೆಶಾಯ 41:20ಆಗ ಕರ್ತನ ಹಸ್ತವು ಇದನ್ನು ಮಾಡಿದೆ ಎಂದೂ ಇಸ್ರಾ ಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ನೋಡಿ, ತಿಳಿದು ಮನಸ್ಸಿಗೆ ತಂದು ಗ್ರಹಿಸಿ ಕೊಳ್ಳುವರು.
- Revelation 1:2 ಪ್ರಕಟನೆ 1:2ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.
- John 15:27 ಯೋಹಾನನು 15:27ನೀವು ಮೊದಲಿನಿಂದಲೂ ನನ್ನ ಸಂಗಡ ಇದ್ದದರಿಂದ ನೀವು ಸಹ ಸಾಕ್ಷಿ ಕೊಡುವಿರಿ.