Skip to content
ThuthiThuthiThuthi
Isaiah · chapter 43 · verse 11

Isaiah 43:11 in Kannada

ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

Naane, naane, kartanaagiddene, nanna horatu yaava rakshakanoo illa.

Isaiah 43:11 in English

King James Version (KJV)
I, [even] I, [am] the LORD; and beside me [there is] no saviour.
World English Bible (WEB)
I myself am the LORD. Besides me, there is no savior.
American Standard Version (ASV)
I, even I, am Jehovah; and besides me there is no saviour.
Bible in Basic English (BBE)
I, even I, am the Lord; and there is no saviour but me.
Darby Translation (DBY)
I, I [am] Jehovah; and besides me there is no saviour.
Webster's Bible (WBS)
I, [even] I, [am] the LORD; and besides me [there is] no savior.
Young's Literal Translation (YLT)
I — I [am] Jehovah, And besides Me there is no saviour.

Read in context

  1. 9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
  2. 10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
  3. 11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
  4. 12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
  5. 13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
Read all of Isaiah 43

Cross references

Original words (Hebrew)

Isaiah 43:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.