Skip to content
ThuthiThuthiThuthi
Isaiah · chapter 43 · verse 12

Isaiah 43:12 in Kannada

ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.

Nimmalli anyadevaru illadiruvaagale naane rakshane yannu prakatisi torisiddene; aadadarinda neevu nanna saakshigalu; naane devarendu kartanu nudiyu ttaane.

Isaiah 43:12 in English

King James Version (KJV)
I have declared, and have saved, and I have shewed, when [there was] no strange [god] among you: therefore ye [are] my witnesses, saith the LORD, that I [am] God.
World English Bible (WEB)
I have declared, I have saved, and I have shown, and there was no strange god among you. Therefore you are my witnesses”, says the LORD, “and I am God.
American Standard Version (ASV)
I have declared, and I have saved, and I have showed; and there was no strange [god] among you: therefore ye are my witnesses, saith Jehovah, and I am God.
Bible in Basic English (BBE)
I gave the word, and made it clear, and there was no strange god among you: for this reason you are my witnesses, says the Lord.
Darby Translation (DBY)
It is I that have declared, and have saved, and have shewed, when there was no strange [god] among you; and ye are my witnesses, saith Jehovah, that I [am] God.
Webster's Bible (WBS)
I have declared, and have saved, and I have shown, when [there was] no strange [god] among you: therefore ye [are] my witnesses, saith the LORD, that I [am] God.
Young's Literal Translation (YLT)
I — I declared, and saved, and proclaimed, And there is no stranger with you, And ye [are] My witnesses, an affirmation of Jehovah, And I [am] God.

Read in context

  1. 10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
  2. 11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
  3. 12ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
  4. 13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
  5. 14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
Read all of Isaiah 43

Cross references

Original words (Hebrew)

Isaiah 43:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.