Skip to content
ThuthiThuthiThuthi
Isaiah · chapter 43 · verse 16

Isaiah 43:16 in Kannada

ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.

Yaavaatanu samudra dalli daarimaadi jalapravaahagalalli maargavannu erpadisidano.

Isaiah 43:16 in English

King James Version (KJV)
Thus saith the LORD, which maketh a way in the sea, and a path in the mighty waters;
World English Bible (WEB)
The LORD, who makes a way in the sea, and a path in the mighty waters,
American Standard Version (ASV)
Thus saith Jehovah, who maketh a way in the sea, and a path in the mighty waters;
Bible in Basic English (BBE)
This is the word of the Lord, who makes a way in the sea, and a road through the deep waters;
Darby Translation (DBY)
Thus saith Jehovah, who maketh a way in the sea, and a path in the mighty waters,
Webster's Bible (WBS)
Thus saith the LORD, who maketh a way in the sea, and a path in the mighty waters;
Young's Literal Translation (YLT)
Thus said Jehovah, Who is giving in the sea a way, And in the strong waters a path.

Read in context

  1. 14ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
  2. 15ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
  3. 16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
  4. 17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
  5. 18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.
Read all of Isaiah 43

Cross references

Original words (Hebrew)

Isaiah 43:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.