Skip to content
ThuthiThuthiThuthi
Isaiah · chapter 43 · verse 18

Isaiah 43:18 in Kannada

ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.

Hindina sangatigalannu jnyaapakakke tandukollabediri; illave hale sangatigalannu yochisabediri.

Isaiah 43:18 in English

King James Version (KJV)
Remember ye not the former things, neither consider the things of old.
World English Bible (WEB)
“Don’t remember the former things, and don’t consider the things of old.
American Standard Version (ASV)
Remember ye not the former things, neither consider the things of old.
Bible in Basic English (BBE)
Give no thought to the things which are past; let the early times go out of your minds.
Darby Translation (DBY)
— Remember not the former things, neither consider the ancient things:
Webster's Bible (WBS)
Remember ye not the former things, neither consider the things of old.
Young's Literal Translation (YLT)
Remember not former things, And ancient things consider not.

Read in context

  1. 16ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
  2. 17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
  3. 18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.
  4. 19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
  5. 20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
Read all of Isaiah 43

Cross references

Original words (Hebrew)

Isaiah 43:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.