Skip to content
ThuthiThuthiThuthi
Isaiah · chapter 43 · verse 19

Isaiah 43:19 in Kannada

ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

Igo, naanu ondu hosa kaaryavannu maaduvenu, adu eegale moletu baruvadu; nimage adu tilidillavo? Naanu aranyadalli maargavannu marubhoomiyalli nadigalannu saha untumaadu venu.

Isaiah 43:19 in English

King James Version (KJV)
Behold, I will do a new thing; now it shall spring forth; shall ye not know it? I will even make a way in the wilderness, [and] rivers in the desert.
World English Bible (WEB)
Behold, I will do a new thing. It springs out now. Don’t you know it? I will even make a way in the wilderness, and rivers in the desert.
American Standard Version (ASV)
Behold, I will do a new thing; now shall it spring forth; shall ye not know it? I will even make a way in the wilderness, and rivers in the desert.
Bible in Basic English (BBE)
See, I am doing a new thing; now it is starting; will you not take note of it? I will even make a way in the waste land, and rivers in the dry country.
Darby Translation (DBY)
behold, I do a new thing; now it shall spring forth: shall ye not know it? I will even make a way in the wilderness, rivers in the waste.
Webster's Bible (WBS)
Behold, I will do a new thing; now it shall spring forth; shall ye not know it? I will even make a way in the wilderness, [and] rivers in the desert.
Young's Literal Translation (YLT)
Lo, I am doing a new thing, now it springeth up, Do ye not know it? Yea, I put in a wilderness a way, In a desolate place — floods.

Read in context

  1. 17ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ--
  2. 18ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ.
  3. 19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
  4. 20ಅಡವಿಯ ಮೃಗಗಳು, ಘಟಸರ್ಪಗಳು ಮತ್ತು ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯ ನೀರನ್ನು ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿ ಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವದಕ್ಕೆ ಕೊಟ್ಟೆನು.
  5. 21ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.
Read all of Isaiah 43

Cross references

Original words (Hebrew)

Isaiah 43:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.