Skip to content
ThuthiThuthiThuthi
Isaiah · chapter 43 · verse 2

Isaiah 43:2 in Kannada

ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.

Neenu jalaraashiyannu daati hoguvaaga naanu ninnondigiruvenu; nadigalannu neenu daatuvaaga avu ninnannu mulugisuvadilla; benkiyalli neenu nadeyuvaaga sudalpaduvadilla; illave jvaaleyu ninnannu dahisadu.

Isaiah 43:2 in English

King James Version (KJV)
When thou passest through the waters, I [will be] with thee; and through the rivers, they shall not overflow thee: when thou walkest through the fire, thou shalt not be burned; neither shall the flame kindle upon thee.
World English Bible (WEB)
When you pass through the waters, I will be with you, and through the rivers, they will not overflow you. When you walk through the fire, you will not be burned, and flame will not scorch you.
American Standard Version (ASV)
When thou passest through the waters, I will be with thee; and through the rivers, they shall not overflow thee: when thou walkest through the fire, thou shalt not be burned, neither shall the flame kindle upon thee.
Bible in Basic English (BBE)
When you go through the waters, I will be with you; and through the rivers, they will not go over you: when you go through the fire, you will not be burned; and the flame will have no power over you.
Darby Translation (DBY)
When thou passest through the waters, I [will be] with thee; and through the rivers, they shall not overflow thee; when thou walkest through the fire, thou shalt not be burned, neither shall the flame kindle upon thee.
Webster's Bible (WBS)
When thou passest through the waters, I [will be] with thee; and through the rivers, they shall not overflow thee: when thou walkest through the fire, thou shalt not be burned; neither shall the flame kindle upon thee.
Young's Literal Translation (YLT)
When thou passest into waters, I [am] with thee, And into floods, they do not overflow thee, When thou goest into fire, thou art not burnt, And a flame doth not burn against thee.

Read in context

  1. 1ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.
  2. 2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
  3. 3ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
  4. 4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
Read all of Isaiah 43

Cross references

Original words (Hebrew)

Isaiah 43:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.