Isaiah · chapter 43 · verse 24
Isaiah 43:24 in Kannada
ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
Neenu nanagoskara hanadinda gandhakaashtavannu kondu kollalilla illave ninna yajnyapashugala kobbininda nannannu truptipadisalilla. Aadare ninna paapagalinda nannannu tondaregolisiddee, akramagalinda nannanu besaragolisiddee.
Isaiah 43:24 in English
- King James Version (KJV)
- Thou hast bought me no sweet cane with money, neither hast thou filled me with the fat of thy sacrifices: but thou hast made me to serve with thy sins, thou hast wearied me with thine iniquities.
- World English Bible (WEB)
- You have bought me no sweet cane with money, nor have you filled me with the fat of your sacrifices, but you have burdened me with your sins. You have wearied me with your iniquities.
- American Standard Version (ASV)
- Thou hast bought me no sweet cane with money, neither hast thou filled me with the fat of thy sacrifices; but thou hast burdened me with thy sins, thou hast wearied me with thine iniquities.
- Bible in Basic English (BBE)
- You have not got me sweet-smelling plants with your money, or given me pleasure with the fat of your offerings: but you have made me a servant to your sins, and you have made me tired with your evil doings.
- Darby Translation (DBY)
- Thou hast bought me no sweet cane with money, neither hast thou filled me with the fat of thy sacrifices; but thou hast made me to toil with thy sins, thou hast wearied me with thine iniquities.
- Webster's Bible (WBS)
- Thou hast bought me no sweet cane with money, neither hast thou filled me with the fat of thy sacrifices: but thou hast made me to serve with thy sins, thou hast wearied me with thy iniquities.
- Young's Literal Translation (YLT)
- Thou hast not bought for Me with money sweet cane, And [with] the fat of thy sacrifices hast not filled Me, Only — thou hast caused Me to serve with thy sins, Thou hast wearied Me with thine iniquities.
Read in context
- 22ಆದರೂ ಓ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ; ಓ ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!
- 23ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
- 24ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- 25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- 26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
Cross references
- Jeremiah 6:20 ಯೆರೆಮೀಯ 6:20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Isaiah 1:14 ಯೆಶಾಯ 1:14ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Psalm 95:10 ಕೀರ್ತನೆಗಳು 95:10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Psalm 50:9–13 ಕೀರ್ತನೆಗಳು 50:9–13ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
- Malachi 2:13–17 ಮಲಾಕಿಯ 2:13–17ನೀವು ತಿರಿಗಿ ಇದನ್ನು ಮಾಡಿ ದ್ದೀರಿ, ಕರ್ತನ ಬಲಿಪೀಠಗಳನ್ನು ಕಣ್ಣೀರುಗಳಿಂದಲೂ ಅಳುವಿಕೆಯಿಂದಲೂ ಕೂಗುವಿಕೆಯಿಂದಲೂ ಮುಚ್ಚಿ ದ್ದೀರಿ; ಆದದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷ್ಯ ಮಾಡದೆ ಅದನ್ನು ಮೆಚ್ಚಿಕೆಯಾದದ್ದೆಂದು ನಿಮ್ಮ ಕೈಯಿಂದ ಅಂಗೀಕರಿಸುವದಿಲ್ಲ. ಆದಾಗ್ಯೂ ನೀವು--ಯಾತಕ್ಕೆ ಅನ್ನುತ್ತೀರಿ? ಕರ್ತನು ನಿನಗೂ ನೀನು ವಂಚಿಸಿದ ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿ ದ್ದನು; ಆದಾಗ್ಯೂ ಅವಳು ನಿನ್ನ ಜತೆಯವಳೂ ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದಾಳೆ. ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ, ಇಸ್ರಾಯೇಲಿನ ದೇವರಾದ ಕರ್ತನು--ನಾನು ತಳ್ಳಿಬಿಡುವದನ್ನೂ ಒಬ್ಬನು ತನ್ನ ವಸ್ತ್ರವನ್ನು ಬಲಾತ್ಕಾರದಿಂದ ಮುಚ್ಚುವದನ್ನೂ ಹಗೆಮಾಡುತ್ತೇನೆಂದು ಸೈನ್ಯಗಳ ಕರ್ತನು ಹೇಳು ತ್ತಾನೆ; ಹೀಗಿರುವದರಿಂದ ನೀವು ವಂಚಿಸದ ಹಾಗೆ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ.ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ. ನಿಮ್ಮ ಮಾತುಗಳಿಂದ ಕರ್ತನಿಗೆ ಬೇಸರಮಾಡಿ ದ್ದೀರಿ; ಆದಾಗ್ಯೂ--ನಾವು ಯಾವದರಲ್ಲಿ ಆತನಿಗೆ ಬೇಸರಮಾಡಿದ್ದೇವೆ ಎಂದು ಅನ್ನುತ್ತೀರಿ; ಕೆಟ್ಟದ್ದನ್ನು ಮಾಡುವವರೆಲ್ಲರೂ ಕರ್ತನ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆಂದೂ ನ್ಯಾಯದ ದೇವರು ಎಲ್ಲಿ ಎಂದೂ ನೀವು ಹೇಳುವದರಿಂದಲೇ.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Leviticus 3:16 ಯಾಜಕಕಾಂಡ 3:16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.
- Exodus 30:34 ವಿಮೋಚನಕಾಂಡ 30:34ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Isaiah 1:24 ಯೆಶಾಯ 1:24ಆದದರಿಂದ ಸೈನ್ಯಗಳ ಕರ್ತನೂ ಇಸ್ರಾಯೇಲಿನ ಪರಾಕ್ರಮಿಯೂ ಆದ ಕರ್ತನು ಹೇಳುವದೇನಂದರೆ ಹಾ, ನನ್ನ ವಿರೋಧಿಗಳಿಂದ ನಾನು ಶಾಂತನಾಗಿರು ವೆನು, ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು.