Isaiah · chapter 43 · verse 6
Isaiah 43:6 in Kannada
ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
Naanu--oppisibidu endu uttarakke tadeyabeda endu dakshinakke heli, dooradalliruva nanna kumaararannu bhoomiya antyadinda nanna kumaarteyarannu
Isaiah 43:6 in English
- King James Version (KJV)
- I will say to the north, Give up; and to the south, Keep not back: bring my sons from far, and my daughters from the ends of the earth;
- World English Bible (WEB)
- I will tell the north, ‘Give them up!’ and tell the south, ‘Don’t hold them back! Bring my sons from far away, and my daughters from the ends of the earth—
- American Standard Version (ASV)
- I will say to the north, Give up; and to the south, Keep not back; bring my sons from far, and my daughters from the end of the earth;
- Bible in Basic English (BBE)
- I will say to the north, Give them up; and to the south, Do not keep them back; send back my sons from far, and my daughters from the end of the earth;
- Darby Translation (DBY)
- I will say to the north, Give up; and to the south, Keep not back: bring my sons from afar, and my daughters from the end of the earth,
- Webster's Bible (WBS)
- I will say to the north, Give up; and to the south, Keep not back: bring my sons from far, and my daughters from the ends of the earth;
- Young's Literal Translation (YLT)
- I am saying to the north, 'Give up,' And to the south, 'Restrain not.' Bring in My sons from afar, And My daughters from the end of the earth.
Read in context
- 4ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ ಮಾನ್ಯನೂ ಪ್ರಿಯನೂ ಆಗಿರುವದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ ನಿನ್ನ ಪ್ರಾಣಕ್ಕೆ (ಪ್ರತಿಯಾಗಿ) ಜನಾಂಗಗಳನ್ನೂ ಕೊಡುವೆನು.
- 5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
- 6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
- 7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- 8ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
Cross references
- 2 Corinthians 6:17–18 2 ಕೊರಿಂಥದವರಿಗೆ 6:17–18ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Jeremiah 3:14 ಯೆರೆಮೀಯ 3:14ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Jeremiah 3:18–19 ಯೆರೆಮೀಯ 3:18–19ಆ ದಿನಗಳಲ್ಲಿ ಯೆಹೂದದ ಮನೆ ತನವು ಇಸ್ರಾಯೇಲಿನ ಮನೆಯ ಸಂಗಡ ಹೋಗು ವದು; ಅವರು ಏಕವಾಗಿ ಉತ್ತರ ದೇಶದಿಂದ ನಾನು ನಿಮ್ಮ ತಂದೆಗಳಿಗೆ ಸ್ವಾಸ್ತ್ಯವಾಗಿ ಕೊಟ್ಟ ದೇಶಕ್ಕೆ ಬರುವರು. ಆದರೆ ನಾನು--ನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು; ನಾನು --ನನ್ನ ತಂದೆಯೇ, ನೀನು ನನ್ನನ್ನು ಕರೆದು, ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು.
- Romans 9:7–8 ರೋಮಾಪುರದವರಿಗೆ 9:7–8ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Hosea 1:10–11 ಹೋಶೇಯ 1:10–11ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು. ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Galatians 3:26–29 ಗಲಾತ್ಯದವರಿಗೆ 3:26–29ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ. ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Isaiah 18:7 ಯೆಶಾಯ 18:7ಚದರಿಸಲ್ಪಟ್ಟು ಸೂರೆಯಾಗಿರುವ ಜನರೂ ಅವರು ಹುಟ್ಟಿದಂದಿನಿಂದ ಇಲ್ಲಿಯ ವರೆಗೂ ಭಯಂಕರವಾದ ಜನರೂ ಮಹಾಬಲದಿಂದ ತುಳಿಯಲ್ಪಡುವರು. ನದಿ ಗಳಿಂದ ಹಾಳಾಗಿರುವ ದೇಶದವರು ಸೈನ್ಯಗಳ ಕರ್ತನ ಹೆಸರಿನ ಸ್ಥಳವಾದ ಚೀಯೋನ್ ಪರ್ವತಕ್ಕೆ ಆತನಿ ಗೊಸ್ಕರ ಕಾಣಿಕೆಯನ್ನು ತರುವರು.
- Psalm 107:3 ಕೀರ್ತನೆಗಳು 107:3ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಹಾಗೆ ಹೇಳಲಿ.
- Romans 9:25–26 ರೋಮಾಪುರದವರಿಗೆ 9:25–26ಇದಲ್ಲದೆ ಆತನು--ನನ್ನ ಜನರಲ್ಲದವರನ್ನು ನನ್ನ ಜನರೆಂದೂ ನನಗೆ ಪ್ರಿಯಳಲ್ಲದವಳನ್ನು ಪ್ರಿಯಳೆಂದೂ ಕರೆಯು ವೆನು ಎಂದು ಹೋಶೇಯನ ಮೂಲಕ ಹೇಳುತ್ತಾನೆ. ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.