Skip to content
ThuthiThuthiThuthi
Isaiah · chapter 43 · verse 7

Isaiah 43:7 in Kannada

ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

Nanna hesari ninda kareyalpatta pratiyobbanannoo baramaadu venu; avanannu nanna mahimegaagi srushtisiddene, naanu avanannu nirmisiddene: haudu, naanu avanannu untumaadiddene.

Isaiah 43:7 in English

King James Version (KJV)
[Even] every one that is called by my name: for I have created him for my glory, I have formed him; yea, I have made him.
World English Bible (WEB)
everyone who is called by my name, and whom I have created for my glory, whom I have formed, yes, whom I have made.’”
American Standard Version (ASV)
every one that is called by my name, and whom I have created for my glory, whom I have formed, yea, whom I have made.
Bible in Basic English (BBE)
Every one who is named by my name, and whom I have made for my glory, who has been formed and designed by me.
Darby Translation (DBY)
every one that is called by my name, and whom I have created for my glory: I have formed him, yea, I have made him.
Webster's Bible (WBS)
[Even] every one that is called by my name: for I have created him for my glory, I have formed him; verily, I have made him.
Young's Literal Translation (YLT)
Every one who is called by My name, Even for My honour I have created him, I have formed him, yea, I have made him.

Read in context

  1. 5ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
  2. 6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
  3. 7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
  4. 8ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
  5. 9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
Read all of Isaiah 43

Cross references

Original words (Hebrew)

Isaiah 43:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.