Skip to content
ThuthiThuthiThuthi
Isaiah · chapter 43 · verse 8

Isaiah 43:8 in Kannada

ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

Kanniddaroo kurudaraada, kiviyiddaroo kivuda raada janarannu kare.

Isaiah 43:8 in English

King James Version (KJV)
Bring forth the blind people that have eyes, and the deaf that have ears.
World English Bible (WEB)
Bring out the blind people who have eyes, and the deaf who have ears.
American Standard Version (ASV)
Bring forth the blind people that have eyes, and the deaf that have ears.
Bible in Basic English (BBE)
Send out the blind people who have eyes, and those who have ears, but they are shut.
Darby Translation (DBY)
Bring forth the blind people that have eyes, and the deaf that have ears.
Webster's Bible (WBS)
Bring forth the blind people that have eyes, and the deaf that have ears.
Young's Literal Translation (YLT)
He brought out a blind people who have eyes, And deaf ones who have ears.

Read in context

  1. 6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು
  2. 7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
  3. 8ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
  4. 9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
  5. 10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
Read all of Isaiah 43

Cross references

Original words (Hebrew)

Isaiah 43:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.