Isaiah · chapter 43 · verse 9
Isaiah 43:9 in Kannada
ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
Ellaa janaangagalu ottige koodikollali, ellaa janaroo serikollali. Avaralli idannu prakatisuvavaroo hindinavu galannu namage torisuvavaru yaaru? Naavu neetivantarendu sthaapisikolluvadakke saakshigalannu karatarali; aa saakshigalu idannu keli nijavendu helali.
Isaiah 43:9 in English
- King James Version (KJV)
- Let all the nations be gathered together, and let the people be assembled: who among them can declare this, and shew us former things? let them bring forth their witnesses, that they may be justified: or let them hear, and say, [It is] truth.
- World English Bible (WEB)
- Let all the nations be gathered together, and let the peoples be assembled. Who among them can declare this, and show us former things? Let them bring their witnesses, that they may be justified, or let them hear, and say, “That is true.”
- American Standard Version (ASV)
- Let all the nations be gathered together, and let the peoples be assembled: who among them can declare this, and show us former things? let them bring their witnesses, that they may be justified; or let them hear, and say, It is truth.
- Bible in Basic English (BBE)
- Let all the nations come together, and let the peoples be present: who among them is able to make this clear, and give us word of earlier things? let their witnesses come forward, so that they may be seen to be true, and that they may give ear, and say, It is true.
- Darby Translation (DBY)
- Let all the nations be gathered together, and let the peoples be assembled: who among them declareth this, or causeth us to hear former things? let them bring forth their witnesses, that they may be justified; or let them hear, and say, [It is] truth.
- Webster's Bible (WBS)
- Let all the nations be collected, and let the people be assembled: who among them can declare this, and show us former things? let them bring forth their witnesses, that they may be justified: or let them hear, and say, [It is] truth.
- Young's Literal Translation (YLT)
- All the nations have been gathered together, And the peoples are assembled, Who among them declareth this, And former things causeth us to hear? They give their witnesses, And they are declared righteous, And they hear and say, 'Truth.'
Read in context
- 7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.
- 8ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.
- 9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
- 10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.
- 11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
Cross references
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Isaiah 44:7–9 ಯೆಶಾಯ 44:7–9ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ. ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
- Isaiah 41:21–26 ಯೆಶಾಯ 41:21–26ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ. ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ. ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ. ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು. ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.
- Isaiah 43:26 ಯೆಶಾಯ 43:26ನನಗೆ ಜ್ಞಾಪಕ ಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತ ನೆಂದು ಪ್ರಚುರಪಡಿಸು.
- Isaiah 41:1 ಯೆಶಾಯ 41:1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- Joel 3:11 ಯೋವೇಲ 3:11ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
- Psalm 50:1 ಕೀರ್ತನೆಗಳು 50:1ಬಲಿಷ್ಠ ದೇವರಾಗಿರುವ ಕರ್ತನು ತಾನೇ ಮಾತನಾಡಿ ಸೂರ್ಯೋದಯದಿಂದ ಅಸ್ತಮಾನದ ವರೆಗೂ ಭೂನಿವಾಸಿಗಳನ್ನು ಕರೆದಿದ್ದಾನೆ.
- Isaiah 45:20–21 ಯೆಶಾಯ 45:20–21ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ. ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
- Isaiah 48:5–6 ಯೆಶಾಯ 48:5–6ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು. ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.
- 1 Kings 18:36–39 1 ಅರಸುಗಳು 18:36–39ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆ ಯಲ್ಲಿ ಪ್ರವಾದಿಯಾದ ಎಲೀಯನು ಸವಿಾಪಕ್ಕೆ ಬಂದು--ಅಬ್ರಹಾಮನಿಗೂ ಇಸಾಕನಿಗೂ ಇಸ್ರಾ ಯೇಲಿಗೂ ದೇವರಾದ ಕರ್ತನೇ, ಇಸ್ರಾಯೇಲಿನಲ್ಲಿ ನೀನು ದೇವರೆಂದೂ ನಾನು ನಿನ್ನ ಸೇವಕನೆಂದೂ ನಾನು ಈ ಕಾರ್ಯಗಳನ್ನೆಲ್ಲಾ ನಿನ್ನ ಮಾತಿನ ಹಾಗೆಯೇ ಮಾಡಿದೆನೆಂದೂ ಇಂದು ತಿಳಿಯಲ್ಪಡಲಿ. ನೀನು ದೇವರಾದ ಕರ್ತನೆಂದೂ ನೀನು ಅವರ ಹೃದಯವನ್ನು ಮರಳಿ ತಿರಿಗಿಸುತ್ತಿ ಎಂದೂ ಈ ಜನವು ತಿಳಿಯುವ ಹಾಗೆ ನನಗೆ ಉತ್ತರಕೊಡು, ಓ ಕರ್ತನೇ, ನನಗೆ ಉತ್ತರಕೊಡು ಎಂದು ಬೇಡಿದನು. ಆಗ ಕರ್ತನ ಬೆಂಕಿಯು ಇಳಿದು ಬಂದು ದಹನಬಲಿಯನ್ನೂ ಕಟ್ಟಿಗೆ ಗಳನ್ನೂ ಕಲ್ಲುಗಳನ್ನೂ ಮಣ್ಣನ್ನೂ ಸುಟ್ಟುಬಿಟ್ಟು ಕಾಲುವೆ ಯಲ್ಲಿದ್ದ ನೀರನ್ನು ಹೀರಿಬಿಟ್ಟಿತು. ಜನರೆಲ್ಲರು ಇದನ್ನು ನೋಡಿದಾಗ ಬೋರಲು ಬಿದ್ದು--ಕರ್ತನು ತಾನೇ ದೇವರು, ಕರ್ತನು ತಾನೇ ದೇವರು ಅಂದರು.
- Isaiah 48:14 ಯೆಶಾಯ 48:14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
- Joshua 24:15–24 ಯೆಹೋಶುವ 24:15–24ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು. ಅದಕ್ಕೆ ಜನರು ಯೆಹೋಶುವ ನಿಗೆ--ಇಲ್ಲ; ಆದರೆ ನಾವು ಕರ್ತನನ್ನೇ ಸೇವಿಸುವೆವು ಅಂದರು. ಯೆಹೋಶುವನು ಜನರಿಗೆ--ನೀವು ಕರ್ತನನ್ನು ಸೇವಿಸುವದಕ್ಕೆ ಆತನನ್ನು ಆದು ಕೊಂಡಿರು ವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ ಅಂದನು. ಅದಕ್ಕವರು--ನಾವೇ ಸಾಕ್ಷಿಗಳಾಗಿದ್ದೇವೆ ಅಂದರು. ಅದಕ್ಕವನು--ಈಗ ನಿಮ್ಮ ಮಧ್ಯದಲ್ಲಿರುವ ಅನ್ಯ ದೇವರುಗಳನ್ನು ತೊರೆದು ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಕರ್ತನಿಗೆ ತಿರುಗಿಸಿರಿ ಅಂದನು. ಜನರು ಯೆಹೋಶುವನಿಗೆ--ನಾವು ನಮ್ಮ ದೇವರಾದ ಕರ್ತನನ್ನು ಸೇವಿಸಿ ಆತನ ಮಾತಿಗೆ ವಿಧೇಯರಾಗುವೆವು ಅಂದರು.
Original words (Hebrew)
- nations · H1471גּוֹי gôwy
- gathered · H6908קָבַץ qâbats
- together · H3162יַחַד yachad
- people · H3816לְאֹם lᵉʼôm
- assembled · H622אָסַף ʼâçaph
- declare · H5046נָגַד nâgad
- shew · H8085שָׁמַע shâmaʻ
- things · H7223רִאשׁוֹן riʼshôwn
- forth · H5414נָתַן nâthan
- witnesses · H5707עֵד ʻêd
- justified · H6663צָדַק tsâdaq
- hear · H8085שָׁמַע shâmaʻ
- say · H559אָמַר ʼâmar
- truth · H571אֶמֶת ʼemeth