Skip to content
ThuthiThuthiThuthi
Isaiah · chapter 44 · verse 10

Isaiah 44:10 in Kannada

ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?

Devarannu roopi suvavaroo illave kettida vyarthavaada vigrahavannu eraka hoyyuvavaru yaaru?

Isaiah 44:10 in English

King James Version (KJV)
Who hath formed a god, or molten a graven image [that] is profitable for nothing?
World English Bible (WEB)
Who has fashioned a god, or molds an image that is profitable for nothing?
American Standard Version (ASV)
Who hath fashioned a god, or molten an image that is profitable for nothing?
Bible in Basic English (BBE)
Whoever makes a god, makes nothing but a metal image in which there is no profit.
Darby Translation (DBY)
Who hath formed a god, or molten a graven image that is profitable for nothing?
Webster's Bible (WBS)
Who hath formed a god, or cast a graven image [that] is profitable for nothing?
Young's Literal Translation (YLT)
Who hath formed a god, And a molten image poured out — not profitable?

Read in context

  1. 8ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
  2. 9ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
  3. 10ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
  4. 11ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
  5. 12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
Read all of Isaiah 44

Cross references

Original words (Hebrew)

Isaiah 44:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.