Isaiah · chapter 44 · verse 14
Isaiah 44:14 in Kannada
ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು.
Aranyada madhyadalliruva maragalalli devadaarugalannu kadidu; turaayi, allon, mattu okmara galannu tanna balakkoskara tegedu kolluvanu. Peetadaaravannu avanu nedalu maleyu adannu beleyisuvadu.
Isaiah 44:14 in English
- King James Version (KJV)
- He heweth him down cedars, and taketh the cypress and the oak, which he strengtheneth for himself among the trees of the forest: he planteth an ash, and the rain doth nourish [it].
- World English Bible (WEB)
- He cuts down cedars for himself, and takes the cypress and the oak, and strengthens for himself one among the trees of the forest. He plants a cypress tree, and the rain nourishes it.
- American Standard Version (ASV)
- He heweth him down cedars, and taketh the holm-tree and the oak, and strengtheneth for himself one among the trees of the forest: he planteth a fir-tree, and the rain doth nourish it.
- Bible in Basic English (BBE)
- He has cedars cut down for himself, he takes an oak and lets it get strong among the trees of the wood; he has an ash-tree planted, and the rain gives it growth.
- Darby Translation (DBY)
- When he heweth him down cedars, he taketh also a holm-oak and a terebinth — he chooseth for himself among the trees of the forest: he planteth a pine, and the rain maketh [it] grow.
- Webster's Bible (WBS)
- He heweth down cedars for himself, and taketh the cypress and the oak, which he strengtheneth for himself among the trees of the forest: he planteth an ash, and the rain doth nourish [it] .
- Young's Literal Translation (YLT)
- Cutting down to himself cedars, He taketh also a cypress, and an oak, And he strengtheneth [it] for himself Among the trees of a forest, He hath planted an ash, and the shower doth nourish [it].
Read in context
- 12ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
- 13ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
- 14ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್, ಮತ್ತು ಓಕ್ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು.
- 15ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
- 16ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
Cross references
- Isaiah 40:20 ಯೆಶಾಯ 40:20ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
- Hosea 4:12 ಹೋಶೇಯ 4:12ನನ್ನ ಜನರು ಮರದ ತುಂಡುಗಳಿಗೆ ಆಲೋಚನೆ ಕೇಳುತ್ತಾರೆ; ಅವರ ಕೋಲು ಅವರಿಗೆ ತಿಳಿಸುತ್ತದೆ. ವ್ಯಭಿಚಾರದ ಆತ್ಮಗಳು ಅವರನ್ನು ತಪ್ಪಿಸಿಬಿಟ್ಟಿದೆ; ಅವರು ತಮ್ಮ ದೇವರ ಕೈಕೆಳಗಿರದೆ ವ್ಯಭಿಚಾರ ಮಾಡಿದ್ದಾರೆ.
- Habakkuk 2:19 ಹಬಕ್ಕೂಕ 2:19ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Jeremiah 10:3–8 ಯೆರೆಮೀಯ 10:3–8ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ; ಮೊಳೆಗಳಿಂದಲೂ ಸುತ್ತಿಗೆ ಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ. ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ. ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು. ಓ ಜನಾಂಗಗಳ ಅರಸನೇ, ನಿನಗೆ ಭಯಪಡದವ ನಾರು? ಅದು ನಿನಗೆ ಸಲ್ಲತಕ್ಕದ್ದು; ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ ಅವುಗಳ ಎಲ್ಲಾ ರಾಜ್ಯಗ ಳಲ್ಲಿಯೂ ನಿನ್ನ ಹಾಗೆ ಯಾರೂ ಇಲ್ಲ. ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
Original words (Hebrew)
- down · H3772כָּרַת kârath
- cedars · H730אֶרֶז ʼerez
- taketh · H3947לָקַח lâqach
- cypress · H8645תִּרְזָה tirzâh
- oak · H437אַלּוֹן ʼallôwn
- strengtheneth · H553אָמַץ ʼâmats
- trees · H6086עֵץ ʻêts
- forest · H3293יַעַר yaʻar
- planteth · H5193נָטַע nâṭaʻ
- ash · H766אֹרֶן ʼôren
- rain · H1653גֶּשֶׁם geshem
- nourish · H1431גָּדַל gâdal