Skip to content
ThuthiThuthiThuthi
Isaiah · chapter 44 · verse 15

Isaiah 44:15 in Kannada

ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;

Aaga adu manushyaru urisu vadakkaaguvadu; adarinda chalikaayisikollu vanu, haudu, adannu benki hachchi rotti sudu vanu; haudu, avanu ondu devarannu maadi adakke namaskarisuvanu; adaralli ondu kettida vigrahavannu maadi, adakke addabiluvanu. Ondu bhaagavannu benkiyalli urisuvanu;

Isaiah 44:15 in English

King James Version (KJV)
Then shall it be for a man to burn: for he will take thereof, and warm himself; yea, he kindleth [it], and baketh bread; yea, he maketh a god, and worshippeth [it;] he maketh it a graven image, and falleth down thereto.
World English Bible (WEB)
Then it will be for a man to burn; and he takes some of it and warms himself. Yes, he burns it and bakes bread. Yes, he makes a god and worships it; he makes it a carved image, and falls down to it.
American Standard Version (ASV)
Then shall it be for a man to burn; and he taketh thereof, and warmeth himself; yea, he kindleth it, and baketh bread: yea, he maketh a god, and worshippeth it; he maketh it a graven image, and falleth down thereto.
Bible in Basic English (BBE)
Then it will be used to make a fire, so that a man may get warm; he has the oven heated with it and makes bread: he makes a god with it, to which he gives worship: he makes a pictured image out of it, and goes down on his face before it.
Darby Translation (DBY)
And it shall be for a man to burn, and he taketh thereof, and warmeth himself; he kindleth it also, and baketh bread; he maketh also a god, and worshippeth it; he maketh it a graven image, and falleth down thereto.
Webster's Bible (WBS)
Then shall it be for a man to burn: for he will take of it, and warm himself; indeed he kindleth [it] , and baketh bread; yes, he maketh a god, and worshipeth [it] ; he maketh it a graven image, and falleth down to it.
Young's Literal Translation (YLT)
And it hath been for man to burn, And he taketh of them, and becometh warm, Yea, he kindleth [it], and hath baked bread, Yea, he maketh a god, and boweth himself, He hath made it a graven image, And he falleth down to it.

Read in context

  1. 13ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
  2. 14ಅರಣ್ಯದ ಮಧ್ಯದಲ್ಲಿರುವ ಮರಗಳಲ್ಲಿ ದೇವದಾರುಗಳನ್ನು ಕಡಿದು; ತುರಾಯಿ, ಅಲ್ಲೊನ್‌, ಮತ್ತು ಓಕ್‌ಮರ ಗಳನ್ನು ತನ್ನ ಬಲಕ್ಕೋಸ್ಕರ ತೆಗೆದು ಕೊಳ್ಳುವನು. ಪೀತದಾರವನ್ನು ಅವನು ನೆಡಲು ಮಳೆಯು ಅದನ್ನು ಬೆಳೆಯಿಸುವದು.
  3. 15ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
  4. 16ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
  5. 17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
Read all of Isaiah 44

Cross references

Original words (Hebrew)

Isaiah 44:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.