Skip to content
ThuthiThuthiThuthi
Isaiah · chapter 44 · verse 17

Isaiah 44:17 in Kannada

ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.

Adaralli ulida bhaagavannu devarannaagiyoo kettida vigrahavannaagiyoo maadi adakke addabiddu namaskarisi--neene nanna devaru, nannannu kaapaadu endu bedikolluvanu.

Isaiah 44:17 in English

King James Version (KJV)
And the residue thereof he maketh a god, [even] his graven image: he falleth down unto it, and worshippeth [it], and prayeth unto it, and saith, Deliver me; for thou [art] my god.
World English Bible (WEB)
The rest of it he makes into a god, even his engraved image. He bows down to it and worships, and prays to it, and says, “Deliver me, for you are my god!”
American Standard Version (ASV)
And the residue thereof he maketh a god, even his graven image; he falleth down unto it and worshippeth, and prayeth unto it, and saith, Deliver me; for thou art my god.
Bible in Basic English (BBE)
And the rest of it he makes into a god, even his pictured image: he goes down on his face before it, giving worship to it, and making prayer to it, saying, Be my saviour; for you are my god.
Darby Translation (DBY)
And with the remainder thereof he maketh a god, his graven image; he falleth down unto it, and worshippeth it, and prayeth unto it, and saith, Deliver me, for thou art my god.
Webster's Bible (WBS)
And the residue of it he maketh a god, [even] his graven image: he falleth down to it, and worshipeth [it] , and prayeth to it, and saith, Deliver me; for thou [art] my god.
Young's Literal Translation (YLT)
And its remnant for a god he hath made — For his graven image, He falleth down to it, and worshippeth, And prayeth unto it, and he saith, 'Deliver me, for my god thou [art].'

Read in context

  1. 15ಆಗ ಅದು ಮನುಷ್ಯರು ಉರಿಸು ವದಕ್ಕಾಗುವದು; ಅದರಿಂದ ಚಳಿಕಾಯಿಸಿಕೊಳ್ಳು ವನು, ಹೌದು, ಅದನ್ನು ಬೆಂಕಿ ಹಚ್ಚಿ ರೊಟ್ಟಿ ಸುಡು ವನು; ಹೌದು, ಅವನು ಒಂದು ದೇವರನ್ನು ಮಾಡಿ ಅದಕ್ಕೆ ನಮಸ್ಕರಿಸುವನು; ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡಬಿಳುವನು. ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು;
  2. 16ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
  3. 17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
  4. 18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
  5. 19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
Read all of Isaiah 44

Cross references

Original words (Hebrew)

Isaiah 44:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.