Skip to content
ThuthiThuthiThuthi
Isaiah · chapter 44 · verse 18

Isaiah 44:18 in Kannada

ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.

Avaru enoo tiliya davaru illave enoo grahisalaaradavaru; aatanu avara kannu kaanadanteyoo hrudayagalu grahisa danteyoo muchchi bittiddaane.

Isaiah 44:18 in English

King James Version (KJV)
They have not known nor understood: for he hath shut their eyes, that they cannot see; [and] their hearts, that they cannot understand.
World English Bible (WEB)
They don’t know, neither do they consider, for he has shut their eyes, that they can’t see, and their hearts, that they can’t understand.
American Standard Version (ASV)
They know not, neither do they consider: for he hath shut their eyes, that they cannot see; and their hearts, that they cannot understand.
Bible in Basic English (BBE)
They have no knowledge or wisdom; for he has put a veil over their eyes, so that they may not see; and on their hearts, so that they may not give attention.
Darby Translation (DBY)
They have no knowledge, and understand not; for he hath plastered their eyes, that they may not see; and their hearts, that they may not understand.
Webster's Bible (WBS)
They have not known nor understood: for he hath shut their eyes, that they cannot see; [and] their hearts, that they cannot understand.
Young's Literal Translation (YLT)
They have not known, nor do they understand, For He hath daubed their eyes from seeing, Their heart from acting wisely.

Read in context

  1. 16ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು; ಮಾಂಸವನ್ನು ಸುಟ್ಟು ತೃಪ್ತಿಹೊಂದುವನು; ಹೌದು, ಅವನು ಚಳಿಕಾಯಿಸಿ ಕೊಳ್ಳುತ್ತಾ--ಆಹಾ! ಬೆಂಕಿ ಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು;
  2. 17ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ--ನೀನೇ ನನ್ನ ದೇವರು, ನನ್ನನ್ನು ಕಾಪಾಡು ಎಂದು ಬೇಡಿಕೊಳ್ಳುವನು.
  3. 18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
  4. 19ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು; ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ ಮಾಂಸವನ್ನು ಸುಟ್ಟು ತಿಂದೆ ನಲ್ಲಾ; ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ, ಮರದ ತುಂಡಿಗೆ ಅಡ್ಡಬೀಳಬಹುದೋ ಅಂದುಕೊಳ್ಳು ವಷ್ಟು ಜ್ಞಾನವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆತಾರರು.
  5. 20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
Read all of Isaiah 44

Cross references

Original words (Hebrew)

Isaiah 44:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.