Skip to content
ThuthiThuthiThuthi
Isaiah · chapter 44 · verse 23

Isaiah 44:23 in Kannada

ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.

O aakaashagale, haadiri; kartanu taane adannu maadiddaane. Bhoomiya adhobhaagave, aarbha tisu; parvatagale, o vanave, adaralliruva ellaa maragale, utsaaha dhvanimaadiri; yaakandare kartanu yaakobannu vimochisiddaane. Israa yelinalli tannannu mahimepadisiddaane.

Isaiah 44:23 in English

King James Version (KJV)
Sing, O ye heavens; for the LORD hath done [it:] shout, ye lower parts of the earth: break forth into singing, ye mountains, O forest, and every tree therein: for the LORD hath redeemed Jacob, and glorified himself in Israel.
World English Bible (WEB)
Sing, you heavens, for the LORD has done it! Shout, you lower parts of the earth! Break out into singing, you mountains, O forest, all of your trees, for the LORD has redeemed Jacob, and will glorify himself in Israel.
American Standard Version (ASV)
Sing, O ye heavens, for Jehovah hath done it; shout, ye lower parts of the earth; break forth into singing, ye mountains, O forest, and every tree therein: for Jehovah hath redeemed Jacob, and will glorify himself in Israel.
Bible in Basic English (BBE)
Make a song, O heavens, for the Lord has done it: give a loud cry, you deep parts of the earth: let your voices be loud in song, you mountains, and you woods with all your trees: for the Lord has taken up the cause of Jacob, and will let his glory be seen in Israel.
Darby Translation (DBY)
Sing, ye heavens; for Jehovah hath done it: shout, ye lower parts of the earth; break forth into singing, ye mountains, the forest, and every tree therein! For Jehovah hath redeemed Jacob, and glorified himself in Israel.
Webster's Bible (WBS)
Sing, O ye heavens; for the LORD hath done [it] : shout, ye lower parts of the earth: break forth into singing, ye mountains, O forest, and every tree therein: for the LORD hath redeemed Jacob, and glorified himself in Israel.
Young's Literal Translation (YLT)
Sing, O heavens, for Jehovah hath wrought, Shout, O lower parts of earth, Break forth, O mountains, with singing, Forest, and every tree in it, For Jehovah hath redeemed Jacob, And in Israel He doth beautify Himself.

Read in context

  1. 21ಓ ಯಾಕೋಬೇ, ಇಸ್ರಾಯೇಲೇ, ಈ ವಿಷಯ ಗಳನ್ನು ಜ್ಞಾಪಕದಲ್ಲಿಟ್ಟುಕೋ. ನೀನು ನನ್ನ ಸೇವಕ ನಾಗಿದ್ದೀ; ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು; ಓ ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.
  2. 22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
  3. 23ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
  4. 24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
  5. 25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
Read all of Isaiah 44

Cross references

Original words (Hebrew)

Isaiah 44:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.