Skip to content
ThuthiThuthiThuthi
Isaiah · chapter 44 · verse 27

Isaiah 44:27 in Kannada

ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.

Agaadhakke-- onagihogu; ninna nadigalannu onagisibiduvenu endu annuvavanookoreshana vishaya vaagi--avanu nanna kurubanu; nanna ichchheyannellaa pooraisuvavanoo yeroosalemige--neenu kattalpa duvi; devaalayakke--ninna astivaaravu haakalpadu vadendu annuvavanu naane.

Isaiah 44:27 in English

King James Version (KJV)
That saith to the deep, Be dry, and I will dry up thy rivers:
World English Bible (WEB)
who says to the deep, ‘Be dry,’ and ‘I will dry up your rivers,’
American Standard Version (ASV)
that saith to the deep, Be dry, and I will dry up thy rivers;
Bible in Basic English (BBE)
Who says to the deep, Be dry, and I will make your rivers dry:
Darby Translation (DBY)
that saith to the deep, Be dry, and I will dry up thy rivers;
Webster's Bible (WBS)
That saith to the deep, Be dry, and I will dry up thy rivers:
Young's Literal Translation (YLT)
Who is saying to the deep, Be dry, and thy rivers I cause to dry up,

Read in context

  1. 25ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
  2. 26ತನ್ನ ಸೇವಕನ ಮಾತು ಗಳನ್ನು ಸ್ಥಾಪಿಸುವವನೂ ತನ್ನ ದೂತರ ಆಲೋ ಚನೆಯನ್ನು ಪೂರೈಸುವವನೂ ಯೆರೂಸಲೇಮಿಗೆ--ನೀನು ನಿವಾಸವಾಗುವಿ; ಯೆಹೂದಪಟ್ಟಣಗಳಿಗೆ--ಕಟ್ಟಲ್ಪಡುವಿ; ಅದರ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು ಎಂದು ಅನ್ನುವವನೂ
  3. 27ಅಗಾಧಕ್ಕೆ-- ಒಣಗಿಹೋಗು; ನಿನ್ನ ನದಿಗಳನ್ನು ಒಣಗಿಸಿಬಿಡುವೆನು ಎಂದು ಅನ್ನುವವನೂಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
  4. 28ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
Read all of Isaiah 44

Cross references

Original words (Hebrew)

Isaiah 44:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.