Skip to content
ThuthiThuthiThuthi
Isaiah · chapter 44 · verse 3

Isaiah 44:3 in Kannada

ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.

Naanu baayaari davana mele neerannu surisuvenu; onanelada mele pravaahagalannu baramaaduvenu; ninna santaanadavaralli nanna aatmavannoo ninninda huttu vanthaddara mele nanna aasheervaadavannoo surisu venu.

Isaiah 44:3 in English

King James Version (KJV)
For I will pour water upon him that is thirsty, and floods upon the dry ground: I will pour my spirit upon thy seed, and my blessing upon thine offspring:
World English Bible (WEB)
For I will pour water on him who is thirsty, and streams on the dry ground. I will pour my Spirit on your descendants, and my blessing on your offspring;
American Standard Version (ASV)
For I will pour water upon him that is thirsty, and streams upon the dry ground; I will pour my Spirit upon thy seed, and my blessing upon thine offspring:
Bible in Basic English (BBE)
For I will send water on the land needing it, and streams on the dry earth: I will let my spirit come down on your seed, and my blessing on your offspring.
Darby Translation (DBY)
For I will pour water upon him that is thirsty, and floods upon the dry ground; I will pour my Spirit upon thy seed, and my blessing upon thine offspring.
Webster's Bible (WBS)
For I will pour water upon him that is thirsty, and floods upon the dry ground: I will pour my spirit upon thy seed, and my blessing upon thy offspring:
Young's Literal Translation (YLT)
For I pour waters on a thirsty one, And floods on a dry land, I pour My Spirit on thy seed, And My blessing on thine offspring.

Read in context

  1. 1ಈಗಲಾದರೋ ನನ್ನ ಸೇವಕನಾದ ಓ ಯಾಕೋಬೇ, ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು.
  2. 2ನಿನ್ನನ್ನು ನಿರ್ಮಾಣ ಮಾಡಿ ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಕರ್ತನು ಹೀಗೆನ್ನುತ್ತಾನೆ--ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ, ಭಯಪಡಬೇಡ.
  3. 3ನಾನು ಬಾಯಾರಿ ದವನ ಮೇಲೆ ನೀರನ್ನು ಸುರಿಸುವೆನು; ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು; ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ ನಿನ್ನಿಂದ ಹುಟ್ಟು ವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸು ವೆನು.
  4. 4ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿ ಯಾಗುವರು.
  5. 5ಒಬ್ಬನು--ನಾನು ಕರ್ತನವನು, ಇನ್ನೊಬ್ಬನು ಯಾಕೋಬನ ಹೆಸರಿನವನು ಎಂದು ಹೇಳಿಕೊಳ್ಳುವನು; ಮತ್ತೊಬ್ಬನು ತನ್ನ ಕೈಯ ಮೇಲೆ ಕರ್ತನಿಗೆಂದು ಬರೆಯಿಸಿಕೊಂಡು ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡ ಹೆಸರನ್ನು ಇಟ್ಟುಕೊಳ್ಳುವನು.
Read all of Isaiah 44

Cross references

Original words (Hebrew)

Isaiah 44:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.