Isaiah · chapter 45 · verse 1
Isaiah 45:1 in Kannada
ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
Kartanu tanna abhishiktanaada koreshanige, yaavana kaiyannu hididu, yaavana munde janaangagalannu kedavibittu, arasugala naduvugalannu bichchi yaavana munde eradu kadagalulla baagilugalannu tereyutteno, yaavana munde dvaaragalu muchchalpaduvavo avanige heluvadenandare--
Isaiah 45:1 in English
- King James Version (KJV)
- Thus saith the LORD to his anointed, to Cyrus, whose right hand I have holden, to subdue nations before him; and I will loose the loins of kings, to open before him the two leaved gates; and the gates shall not be shut;
- World English Bible (WEB)
- The LORD says to his anointed, to Cyrus, whose right hand I have held to subdue nations before him and strip kings of their armor, to open the doors before him, and the gates shall not be shut:
- American Standard Version (ASV)
- Thus saith Jehovah to his anointed, to Cyrus, whose right hand I have holden, to subdue nations before him, and I will loose the loins of kings; to open the doors before him, and the gates shall not be shut:
- Bible in Basic English (BBE)
- The Lord says to the man of his selection, to Cyrus, whom I have taken by the right hand, putting down nations before him, and taking away the arms of kings; making the doors open before him, so that the ways into the towns may not be shut;
- Darby Translation (DBY)
- Thus saith Jehovah to his anointed, to Cyrus, whose right hand I have holden, to subdue nations before him — and I will loose the loins of kings; to open before him the two-leaved doors, and the gates shall not be shut:
- Webster's Bible (WBS)
- Thus saith the LORD to his anointed, to Cyrus, whose right hand I have held to subdue nations before him; and I will loose the loins of kings, to open before him the two-leaved gates, and the gates shall not be shut;
- Young's Literal Translation (YLT)
- Thus said Jehovah, To His anointed, to Cyrus, Whose right hand I have laid hold on, To subdue nations before him, Yea, loins of kings I loose, To open before him two-leaved doors, Yea, gates are not shut:
Read in context
- 1ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ--
- 2ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.
- 3ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.
Cross references
- Jeremiah 51:20–24 ಯೆರೆಮೀಯ 51:20–24ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ; ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ. ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- Isaiah 44:28 ಯೆಶಾಯ 44:28ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.
- Psalm 73:23 ಕೀರ್ತನೆಗಳು 73:23ಆದಾಗ್ಯೂ ನಾನು ನಿನ್ನ ಸಂಗಡ ಯಾವಾಗಲೂ ಇದ್ದೇನೆ; ನೀನು ನನ್ನ ಬಲಗೈಯನ್ನು ಹಿಡಿದಿದ್ದೀ.
- Isaiah 41:13 ಯೆಶಾಯ 41:13ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ.
- Ezra 1:1 ಎಜ್ರನು 1:1ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- Isaiah 45:5 ಯೆಶಾಯ 45:5ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- Jeremiah 50:35 ಯೆರೆಮೀಯ 50:35ಕಸ್ದೀಯರಿಗೂ ಬಾಬೆಲಿನ ನಿವಾಸಿಗಳಿಗೂ ಅದರ ಪ್ರಧಾನರಿಗೂ ಜ್ಞಾನಿಗಳಿಗೂ ವಿರೋಧವಾಗಿ ಕತ್ತಿ ಉಂಟೆಂದು ಕರ್ತನು ಅನ್ನುತ್ತಾನೆ.
- Isaiah 13:3 ಯೆಶಾಯ 13:3ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ.
- Nahum 2:6 ನಹೂಮ 2:6ನದಿಗಳ ಬಾಗಲುಗಳು ತೆರೆಯಲ್ಪಡುವವು; ಅರಮನೆ ಕರಗಿಹೋಗುವದು.
- Daniel 7:5 ದಾನಿಯೇಲನು 7:5ಇದಲ್ಲದೆ ಇಗೋ, ಇನ್ನೊಂದು ಎರಡ ನೆಯ ಮೃಗವು ಕರಡಿಯ ಹಾಗಿರುವಂಥದ್ದು. ಇದಕ್ಕೆ ಒಂದು ಪಕ್ಕದಲ್ಲಿ ಒಂದು ಹೆಗಲನ್ನು ಮೇಲಕ್ಕೆ ಎತ್ತಿ ಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳು ಇದ್ದವು. ಅದಕ್ಕೆ ಅವರು --ಎದ್ದೇಳು ಹೆಚ್ಚು ಮಾಂಸವನ್ನು ತಿನ್ನು ಎಂದು ಹೇಳಿ ದರು.
Original words (Hebrew)
- saith · H559אָמַר ʼâmar
- anointed · H4899מָשִׁיחַ mâshîyach
- Cyrus · H3566כּוֹרֶשׁ Kôwresh
- hand · H3225יָמִין yâmîyn
- holden · H2388חָזַק châzaq
- subdue · H7286רָדַד râdad
- nations · H1471גּוֹי gôwy
- before · H6440פָּנִים pânîym
- loose · H6605פָּתַח pâthach
- loins · H4975מֹתֶן môthen
- kings · H4428מֶלֶךְ melek
- open · H6605פָּתַח pâthach
- before · H6440פָּנִים pânîym
- gates · H1817דֶּלֶת deleth
- gates · H8179שַׁעַר shaʻar
- shut · H5462סָגַר çâgar