Isaiah · chapter 45 · verse 10
Isaiah 45:10 in Kannada
ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
Neenu huttisu vadenu endu tanna tandeyannu keluvavanige illave neenu heruvadenu endu hengasannu keluvavanige ayyo.
Isaiah 45:10 in English
- King James Version (KJV)
- Woe unto him that saith unto [his] father, What begettest thou? or to the woman, What hast thou brought forth?
- World English Bible (WEB)
- Woe to him who says to a father, ‘What have you become the father of?’ or to a mother, ‘What have you given birth to?’”
- American Standard Version (ASV)
- Woe unto him that saith unto a father, What begettest thou? or to a woman, With what travailest thou?
- Bible in Basic English (BBE)
- Cursed is he who says to a father, To what are you giving life? or to a woman, What are you in birth-pains with?
- Darby Translation (DBY)
- Woe unto him that saith unto [his] father, What begettest thou? Or to [his] mother, What hast thou brought forth?
- Webster's Bible (WBS)
- Woe to him that saith to [his] father, What begettest thou? or to the woman, What hast thou brought forth?
- Young's Literal Translation (YLT)
- Woe [to] him who is saying to a father, 'What dost thou beget?' Or to a wife, 'What dost thou bring forth?
Read in context
- 8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
- 9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- 10ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
- 11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- 12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
Cross references
- Malachi 1:6 ಮಲಾಕಿಯ 1:6ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
- Deuteronomy 27:16 ಧರ್ಮೋಪದೇಶಕಾಂಡ 27:16ತನ್ನ ತಂದೆ ತಾಯಿಗಳನ್ನು ತಾತ್ಸಾರಮಾಡುವ ವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?