Skip to content
ThuthiThuthiThuthi
Isaiah · chapter 45 · verse 11

Isaiah 45:11 in Kannada

ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?

Israayelina pari shuddhanoo adannu roopisidavanoo aagiruva kartanu--munde sambhavisuva nanna makkala vishayavaagiyoo nanna kaikelasada vishayavaa giyoo neevu nanage aajnye maaduviraa?

Isaiah 45:11 in English

King James Version (KJV)
Thus saith the LORD, the Holy One of Israel, and his Maker, Ask me of things to come concerning my sons, and concerning the work of my hands command ye me.
World English Bible (WEB)
The LORD, the Holy One of Israel and his Maker says: “You ask me about the things that are to come, concerning my sons, and you command me concerning the work of my hands!
American Standard Version (ASV)
Thus saith Jehovah, the Holy One of Israel, and his Maker: Ask me of the things that are to come; concerning my sons, and concerning the work of my hands, command ye me.
Bible in Basic English (BBE)
The Lord, the Holy One of Israel, and his Maker, says, Will you put a question to me about the things which are to come, or will you give me orders about my sons, and the work of my hands?
Darby Translation (DBY)
Thus saith Jehovah, the Holy One of Israel, and his Maker: Ask me of the things to come; concerning my sons, and concerning the work of my hands, command ye me.
Webster's Bible (WBS)
Thus saith the LORD, the Holy One of Israel, and his Maker, Ask me of things to come concerning my sons, and concerning the work of my hands command ye me.
Young's Literal Translation (YLT)
Thus said Jehovah, The Holy One of Israel, and his Former: Ask Me of the things coming concerning My sons, Yea, concerning the work of My hands, ye command Me.'

Read in context

  1. 9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
  2. 10ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
  3. 11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
  4. 12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
  5. 13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Read all of Isaiah 45

Cross references

Original words (Hebrew)

Isaiah 45:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.