Isaiah · chapter 45 · verse 12
Isaiah 45:12 in Kannada
ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
Naanu bhoomiyannu untumaadi, adara mele manu shyanannu srushtisidenu; nanna kaigale aakaashagalannu vistarisidavu mattu naanu adara sainyakkellaa appane kottenu.
Isaiah 45:12 in English
- King James Version (KJV)
- I have made the earth, and created man upon it: I, [even] my hands, have stretched out the heavens, and all their host have I commanded.
- World English Bible (WEB)
- I have made the earth, and created man on it. I, even my hands, have stretched out the heavens. I have commanded all their army.
- American Standard Version (ASV)
- I have made the earth, and created man upon it: I, even my hands, have stretched out the heavens; and all their host have I commanded.
- Bible in Basic English (BBE)
- I have made the earth, forming man on it: by my hands the heavens have been stretched out, and all the stars put in their ordered places.
- Darby Translation (DBY)
- It is I that have made the earth, and created man upon it; it is I, my hands, that have stretched out the heavens, and all their host have I commanded.
- Webster's Bible (WBS)
- I have made the earth, and created man upon it: I, [even] my hands, have stretched out the heavens, and all their host have I commanded.
- Young's Literal Translation (YLT)
- I made earth, and man on it prepared, I — My hands stretched out the heavens, And all their host I have commanded.
Read in context
- 10ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
- 11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- 12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- 13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
Cross references
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Jeremiah 27:5 ಯೆರೆಮೀಯ 27:5ನಾನೇ ಭೂಮಿಯನ್ನೂ ಭೂಮಿಯ ಮೇಲಿರುವ ಮನುಷ್ಯರನ್ನೂ ಮೃಗಗಳನ್ನೂ ನನ್ನ ಮಹಾಬಲದಿಂದ ನಾನು ಕೈಚಾಚಿ ಉಂಟು ಮಾಡಿ ನನಗೆ ಸರಿತೋಚಿದವರಿಗೆ ಅದನ್ನು ಕೊಟ್ಟಿ ದ್ದೇನೆ.
- Isaiah 44:24 ಯೆಶಾಯ 44:24ನಿನ್ನನ್ನು ಗರ್ಭದಿಂದ ರೂಪಿಸಿದವನೂ ನಿನ್ನ ವಿಮೋಚಕನೂ ಆದ ಕರ್ತನು ಹೀಗನ್ನುತ್ತಾನೆ--ಎಲವನ್ನೂ ಉಂಟುಮಾಡಿದ ಕರ್ತನು ನಾನೇ. ನಾನೊ ಬ್ಬನೇ ಆಕಾಶವನ್ನು ವಿಸ್ತರಿಸಿ ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.
- Nehemiah 9:6 ನೆಹೆಮೀಯ 9:6ನೀನು ಒಬ್ಬನೇ ಕರ್ತನಾಗಿದ್ದೀ. ನೀನು ಆಕಾಶವನ್ನೂ ಆಕಾಶಗಳ ಆಕಾಶವನ್ನೂ ಅವು ಗಳ ಸಮಸ್ತ ಸೈನ್ಯವನ್ನೂ ಭೂಮಿಯನ್ನೂ ಅದರ ಲ್ಲಿರುವವುಗಳನ್ನೂ ಸಮುದ್ರಗಳನ್ನೂ ಅವುಗಳೊಳ ಗಿರುವ ಸಮಸ್ತವನ್ನೂ ಉಂಟು ಮಾಡಿದ್ದಲ್ಲದೆ ಅವು ಗಳನ್ನೆಲ್ಲಾ ಕಾಪಾಡುತ್ತೀ. ಇದಲ್ಲದೆ ಆಕಾಶಗಳ ಸೈನ್ಯವು ನಿನ್ನನ್ನು ಆರಾಧಿಸುತ್ತದೆ.
- Genesis 2:1 ಆದಿಕಾಂಡ 2:1ಹೀಗೆ ಆಕಾಶಗಳೂ ಭೂಮಿಯೂ ಅವುಗಳ ಸಮಸ್ತ ಸಮೂಹವೂ ಸಂಪೂರ್ಣ ವಾದವು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Isaiah 45:18 ಯೆಶಾಯ 45:18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Hebrews 11:3 ಇಬ್ರಿಯರಿಗೆ 11:3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Genesis 1:26–27 ಆದಿಕಾಂಡ 1:26–27ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.
- Isaiah 40:22 ಯೆಶಾಯ 40:22ಆಕಾಶ ಮಂಡಲವನ್ನು ತೆರೆಯಂತೆ ವಿಸ್ತರಿಸಿ ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.