Isaiah · chapter 45 · verse 13
Isaiah 45:13 in Kannada
ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Naane avanannu neetiyalli ebbisi ddene; avana ellaa maargagalannu saraaga maadu ttene; avanu nanna pattanavannu katti krayava nnaagalee bahumaanavannaagalee kelikollade nanna sereyavarannu kaluhisibiduvanu endu sainyagala kartanu heluttaane.
Isaiah 45:13 in English
- King James Version (KJV)
- I have raised him up in righteousness, and I will direct all his ways: he shall build my city, and he shall let go my captives, not for price nor reward, saith the LORD of hosts.
- World English Bible (WEB)
- I have raised him up in righteousness, and I will make all his ways straight. He shall build my city, and he shall let my exiles go free, not for price nor reward,” says the LORD of Armies.
- American Standard Version (ASV)
- I have raised him up in righteousness, and I will make straight all his ways: he shall build my city, and he shall let my exiles go free, not for price nor reward, saith Jehovah of hosts.
- Bible in Basic English (BBE)
- I have sent him out to overcome the nations, and I will make all his ways straight: I will give him the work of building my town, and he will let my prisoners go free, without price or reward, says the Lord of armies.
- Darby Translation (DBY)
- It is I that have raised him up in righteousness, and I will make all his ways straight: he shall build my city, and he shall let go my captives, not for price nor reward, saith Jehovah of hosts.
- Webster's Bible (WBS)
- I have raised him up in righteousness, and I will direct all his ways: he shall build my city, and he shall let go my captives, not for price nor reward, saith the LORD of hosts.
- Young's Literal Translation (YLT)
- I have stirred him up in righteousness, And all his ways I make straight, He doth build My city, and My captivity doth send out, Not for price, nor for bribe, said Jehovah of Hosts.
Read in context
- 11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
- 12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- 13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- 15ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
Cross references
- Isaiah 41:2 ಯೆಶಾಯ 41:2ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
- 2 Chronicles 36:22–23 2 ಪೂರ್ವಕಾಲವೃತ್ತಾಂತ 36:22–23ಆದರೆ ಪಾರಸಿಯ ಅರಸನಾದ ಕೊರೇಷನ ಮೊದಲನೇ ವರುಷದಲ್ಲಿ ಕರ್ತನು ಯೆರೆವಿಾಯನ ಮೂಲಕವಾಗಿ ಹೇಳಿದ ವಾಕ್ಯವು ಈಡೇರುವ ಹಾಗೆ ಕರ್ತನು ಪಾರಸಿಯ ಅರಸನಾದ ಕೊರೇಷನ ಆತ್ಮ ವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇ ನಂದರೆ --ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು. ಪಾರಸಿಯ ಅರಸನಾದ ಕೊರೇಷನು ಹೀಗೆ ಹೇಳುತ್ತಾನೆ--ಪರಲೋಕದ ದೇವರಾದ ಕರ್ತನು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾನೆ; ಆತನು ಯೆಹೂದ ದೇಶದೊಳಗೆ ಯೆರೂಸಲೇಮಿನಲ್ಲಿ ತನಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾನೆ. ಆತನ ಸಮಸ್ತ ಜನರಾದ ನಿಮ್ಮಲ್ಲಿ ಹೋಗುವವರು ಯಾರು? ಅವನು ಹೋಗಲಿ, ಅವನ ದೇವರಾದ ಕರ್ತನು ಅವನ ಸಂಗಡ ಇರಲಿ ಅಂದನು.
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- Isaiah 41:25 ಯೆಶಾಯ 41:25ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು.
- Isaiah 49:25 ಯೆಶಾಯ 49:25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Isaiah 42:6 ಯೆಶಾಯ 42:6ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Isaiah 48:14–15 ಯೆಶಾಯ 48:14–15ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು. ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
- Isaiah 52:2–3 ಯೆಶಾಯ 52:2–3ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ. ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.
- Isaiah 52:5 ಯೆಶಾಯ 52:5ಹಾಗಾದರೆ ಈಗ ಕರ್ತನು ಹೇಳುವದೇನಂದರೆ ನನಗೆ ಇಲ್ಲಿ ಏನಿದೆ? ನನ್ನ ಜನರು ಏನೂ ಇಲ್ಲದೆ ಒಯ್ಯಲ್ಪಟ್ಟಿದ್ದಾರಲ್ಲಾ; ಆಳುವವರು ಅವರನ್ನು ಗೋಳಾಡಿಸುತ್ತಾರಲ್ಲಾ ಮತ್ತು ನನ್ನ ಹೆಸರು ಪ್ರತಿದಿನವೂ ಎಡೆಬಿಡದೇ ದೂಷಣೆಗೆ ಗುರಿಯಾಗಿದೆ ಎಂದು ಕರ್ತನು ಹೇಳುತ್ತಾನೆ.
Original words (Hebrew)
- up · H5782עוּר ʻûwr
- righteousness · H6664צֶדֶק tsedeq
- direct · H3474יָשַׁר yâshar
- ways · H1870דֶּרֶךְ derek
- build · H1129בָּנָה bânâh
- city · H5892עִיר ʻîyr
- go · H7971שָׁלַח shâlach
- captives · H1546גָּלוּת gâlûwth
- price · H4242מְחִיר mᵉchîyr
- reward · H7810שַׁחַד shachad
- saith · H559אָמַר ʼâmar
- hosts · H6635צָבָא tsâbâʼ