Skip to content
ThuthiThuthiThuthi
Isaiah · chapter 45 · verse 15

Isaiah 45:15 in Kannada

ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.

O israayelyara devare, rakshakane, nishchayavaa giyoo neenu maremaadikolluva devaraagiddee.

Isaiah 45:15 in English

King James Version (KJV)
Verily thou [art] a God that hidest thyself, O God of Israel, the Saviour.
World English Bible (WEB)
Most certainly you are a God who has hidden yourself, God of Israel, the Savior.’”
American Standard Version (ASV)
Verily thou art a God that hidest thyself, O God of Israel, the Saviour.
Bible in Basic English (BBE)
Truly, you have a secret God, the God of Israel is a Saviour!
Darby Translation (DBY)
Verily thou art a God that hidest thyself, O God of Israel, the Saviour. ...
Webster's Bible (WBS)
Verily thou [art] a God that hidest thyself, O God of Israel, the Savior.
Young's Literal Translation (YLT)
Surely Thou [art] a God hiding Thyself, God of Israel — Saviour!

Read in context

  1. 13ನಾನೇ ಅವನನ್ನು ನೀತಿಯಲ್ಲಿ ಎಬ್ಬಿಸಿ ದ್ದೇನೆ; ಅವನ ಎಲ್ಲಾ ಮಾರ್ಗಗಳನ್ನು ಸರಾಗ ಮಾಡು ತ್ತೇನೆ; ಅವನು ನನ್ನ ಪಟ್ಟಣವನ್ನು ಕಟ್ಟಿ ಕ್ರಯವ ನ್ನಾಗಲೀ ಬಹುಮಾನವನ್ನಾಗಲೀ ಕೇಳಿಕೊಳ್ಳದೆ ನನ್ನ ಸೆರೆಯವರನ್ನು ಕಳುಹಿಸಿಬಿಡುವನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
  2. 14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
  3. 15ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
  4. 16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
  5. 17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
Read all of Isaiah 45

Cross references

Original words (Hebrew)

Isaiah 45:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.