Skip to content
ThuthiThuthiThuthi
Isaiah · chapter 45 · verse 16

Isaiah 45:16 in Kannada

ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.

Avarellaroo naachikepattu ninditaraaguvaru. Vigrahagalannu maaduvavaru ottaagi galibilige olagaaguvaru.

Isaiah 45:16 in English

King James Version (KJV)
They shall be ashamed, and also confounded, all of them: they shall go to confusion together [that are] makers of idols.
World English Bible (WEB)
They will be disappointed, yes, confounded, all of them. Those who are makers of idols will go into confusion together.
American Standard Version (ASV)
They shall be put to shame, yea, confounded, all of them; they shall go into confusion together that are makers of idols.
Bible in Basic English (BBE)
All those who have gone against him will be put to shame; the makers of images will be made low.
Darby Translation (DBY)
They shall be ashamed, and also confounded, all of them; they shall go away in confusion together, the makers of idols.
Webster's Bible (WBS)
They shall be ashamed, and also confounded, all of them: they shall go to confusion together [that are] makers of idols.
Young's Literal Translation (YLT)
They have been ashamed, And they have even blushed — all of them, Together gone in confusion have those carving images.

Read in context

  1. 14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
  2. 15ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
  3. 16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
  4. 17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
  5. 18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
Read all of Isaiah 45

Cross references

Original words (Hebrew)

Isaiah 45:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.