Skip to content
ThuthiThuthiThuthi
Isaiah · chapter 45 · verse 17

Isaiah 45:17 in Kannada

ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.

Aadare israayelyaraadaro shaashvatavaada rakshaneyondige kartanalli rakshisalpa duvaru; neevu yugayugaantarakkoo naachike paduvadilla illave maanabhangapaduvadilla.

Isaiah 45:17 in English

King James Version (KJV)
[But] Israel shall be saved in the LORD with an everlasting salvation: ye shall not be ashamed nor confounded world without end.
World English Bible (WEB)
Israel will be saved by the LORD with an everlasting salvation. You will not be disappointed nor confounded to ages everlasting.
American Standard Version (ASV)
[But] Israel shall be saved by Jehovah with an everlasting salvation: ye shall not be put to shame nor confounded world without end.
Bible in Basic English (BBE)
But the Lord will make Israel free with an eternal salvation: you will not be put to shame or made low for ever and ever.
Darby Translation (DBY)
Israel shall be saved by Jehovah with an everlasting salvation: ye shall not be ashamed nor confounded, unto the ages of ages.
Webster's Bible (WBS)
[But] Israel shall be saved in the LORD with an everlasting salvation: ye shall not be ashamed nor confounded world without end.
Young's Literal Translation (YLT)
Israel hath been saved in Jehovah, A salvation age-during! Ye are not ashamed nor confounded Unto the ages of eternity!

Read in context

  1. 15ಓ ಇಸ್ರಾಯೇಲ್ಯರ ದೇವರೇ, ರಕ್ಷಕನೇ, ನಿಶ್ಚಯವಾ ಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.
  2. 16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
  3. 17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
  4. 18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
  5. 19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
Read all of Isaiah 45

Cross references

Original words (Hebrew)

Isaiah 45:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.