Isaiah · chapter 45 · verse 18
Isaiah 45:18 in Kannada
ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
Aakaashagalannu nirmisida kartanu intennu ttaane--devaru taane bhoomiyannu nirmisi adannu untu maadidanu. Aatane adannu sthaapisidanu; adannu vyarthavaagi srushtisade jana nivaasakkaagiye roopisidanu; naane kartanu, mattobbanilla.
Isaiah 45:18 in English
- King James Version (KJV)
- For thus saith the LORD that created the heavens; God himself that formed the earth and made it; he hath established it, he created it not in vain, he formed it to be inhabited: I [am] the LORD; and [there is] none else.
- World English Bible (WEB)
- For the LORD who created the heavens, the God who formed the earth and made it, who established it and didn’t create it a waste, who formed it to be inhabited says: “I am the LORD. There is no other.
- American Standard Version (ASV)
- For thus saith Jehovah that created the heavens, the God that formed the earth and made it, that established it and created it not a waste, that formed it to be inhabited: I am Jehovah; and there is none else.
- Bible in Basic English (BBE)
- For this is the word of the Lord who made the heavens; he is God; the maker and designer of the earth; who made it not to be a waste, but as a living-place for man: I am the Lord, and there is no other.
- Darby Translation (DBY)
- For thus saith Jehovah who created the heavens, God himself who formed the earth and made it, he who established it, — not as waste did he create it: he formed it to be inhabited: — I [am] Jehovah, and there is none else.
- Webster's Bible (WBS)
- For thus saith the LORD that created the heavens; God himself that formed the earth and made it; he hath established it, he created it not in vain, he formed it to be inhabited: I [am] the LORD; and [there is] none else.
- Young's Literal Translation (YLT)
- For thus said Jehovah, Creator of heaven, He is God, Former of earth, and its Maker, He established it — not empty He prepared it, For inhabiting He formed it: 'I [am] Jehovah, and there is none else.
Read in context
- 16ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.
- 17ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
- 18ಆಕಾಶಗಳನ್ನು ನಿರ್ಮಿಸಿದ ಕರ್ತನು ಇಂತೆನ್ನು ತ್ತಾನೆ--ದೇವರು ತಾನೇ ಭೂಮಿಯನ್ನು ನಿರ್ಮಿಸಿ ಅದನ್ನು ಉಂಟು ಮಾಡಿದನು. ಆತನೇ ಅದನ್ನು ಸ್ಥಾಪಿಸಿದನು; ಅದನ್ನು ವ್ಯರ್ಥವಾಗಿ ಸೃಷ್ಟಿಸದೇ ಜನ ನಿವಾಸಕ್ಕಾಗಿಯೇ ರೂಪಿಸಿದನು; ನಾನೇ ಕರ್ತನು, ಮತ್ತೊಬ್ಬನಿಲ್ಲ.
- 19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- 20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
Cross references
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Jeremiah 10:12 ಯೆರೆಮೀಯ 10:12ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು;
- Isaiah 42:5 ಯೆಶಾಯ 42:5ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನು ಅದರಿಂದ ಉತ್ಪತ್ತಿ ಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ ಸಂಚರಿಸುವವರಿಗೆ ಆತ್ಮವನ್ನು ಕೊಡು ತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ--
- Isaiah 45:12 ಯೆಶಾಯ 45:12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
- Genesis 1:2 ಆದಿಕಾಂಡ 1:2ಭೂಮಿ ಯು ನಿರಾಕಾರವಾಗಿಯೂ ಶೂನ್ಯವಾಗಿಯೂ ಇತ್ತು; ಅಗಾಧದ ಮೇಲೆ ಕತ್ತಲೆ ಇತ್ತು. ದೇವರ ಆತ್ಮನು ನೀರುಗಳ ಮೇಲೆ ಚಲಿಸುತ್ತಿದ್ದನು.
- Ezekiel 36:10–12 ಯೆಹೆಜ್ಕೇಲನು 36:10–12ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ಹೌದು, ಮನುಷ್ಯರು ನಿಮ್ಮ ಮೇಲೆ ನಡೆಯುವಂತೆ ನಾನು ಮಾಡುವೆನು, ಅದು ನನ್ನ ಜನರಾದ ಇಸ್ರಾಯೇಲ್ಯರ ಮೇಲೆಯೇ; ಅವರು ನಿನ್ನನ್ನು ಸ್ವಾಧೀನಮಾಡಿಕೊಳ್ಳುವರು, ನೀನು ಅವರಿಗೆ ಸ್ವಾಸ್ಥ್ಯವಾಗುವಿ ಮತ್ತು ನೀನು ಇನ್ನು ಮೇಲೆ ಅವರನ್ನು ಮಕ್ಕಳಿಲ್ಲದ ಮನುಷ್ಯರನ್ನಾಗಿ ಮಾಡುವದಿಲ್ಲ.
- Genesis 1:26 ಆದಿಕಾಂಡ 1:26ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.
- Genesis 9:1 ಆದಿಕಾಂಡ 9:1ದೇವರು ನೋಹನನ್ನೂ ಅವನ ಕುಮಾರರನ್ನೂ ಆಶೀರ್ವದಿಸಿ ಅವರಿಗೆ--ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿ ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
- Jeremiah 51:15 ಯೆರೆಮೀಯ 51:15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- Isaiah 45:5–6 ಯೆಶಾಯ 45:5–6ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು. ಮೂಡಣದಿಂದ ಪಡುವಣದ ವರೆಗೆ ಇರುವವರೆಲ್ಲರೂ ತಿಳಿದುಕೊಳ್ಳುವಂತೆ ನನ್ನ ಹೊರತು ಯಾರೂ ಇಲ್ಲ, ನಾನೇ ಕರ್ತನು ಮತ್ತೊ ಬ್ಬನು ಇಲ್ಲ.
Original words (Hebrew)
- saith · H559אָמַר ʼâmar
- created · H1254בָּרָא bârâʼ
- heavens · H8064שָׁמַיִם shâmayim
- God · H430אֱלֹהִים ʼĕlôhîym
- formed · H3335יָצַר yâtsar
- earth · H776אֶרֶץ ʼerets
- made · H6213עָשָׂה ʻâsâh
- established · H3559כּוּן kûwn
- created · H1254בָּרָא bârâʼ
- vain · H8414תֹּהוּ tôhûw
- formed · H3335יָצַר yâtsar
- inhabited · H3427יָשַׁב yâshab